Category: ಇತರೆ

ಪಳ್ಳಿಮಜಲು ಮಸೀದಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಮಸೀದಿಯಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಸಿರಾಜುಲ್ ಇಸ್ಲಾಂ ಕಮಿಟಿ ಪಳ್ಳಿಮಜಲು ಇದರ ಅಧ್ಯಕ್ಷ ಇಬ್ರಾಹಿಂ ಬೀಡು ಧ್ವಜಾರೋಹಣವನ್ನು ನೆರವೇರಿಸಿದರು. ಸಿರಾಜುಲ್ ಹುದಾ ಮದರಸ ಪಳ್ಳಿಮಜಲು ಇದರ ಸದರ್ ಮುಅಲ್ಲಿಂ ಮಹಮೂದ್ ಸಖಾಫಿ ಪ್ರತಿಜ್ಞಾ ವಿಧಿ ಬೋಧಿಸಿದರು. ಮಸೀದಿ…

ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಸಂಪಾಜೆ :ಗೂನಡ್ಕ ಪೇರಡ್ಕ ಮೊಹಿಯದ್ದಿನ್ ಜುಮಾ ಮಸೀದಿ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಪೇರಡ್ಕ ಮಸೀದಿ ಖತೀಬರಾದ ಅಹ್ಮದ್ ನ‌ಈಂ ಫೈಝಿ…

ಕೆ ವಿ ಜಿ ಪಾಲಿಟೆಕ್ನಿಕ್ 76ನೇ ಗಣರಾಜ್ಯೋತ್ಸವ

ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯದ ಬಗ್ಗೆಯೂ ಅರಿವಿರಬೇಕು – ಪ್ರಾಂಶುಪಾಲ ಅಣ್ಣಯ್ಯ ಕೆ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೆಯ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ…

ಕೊಯನಾಡು: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಗಣರಜ್ಯೋತ್ಸವ ದಿನಾಚರಣೆ

ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಏಕತೆಯ ಪ್ರತೀಕ ನಮ್ಮ ಗಣರಾಜ್ಯ ಸಂವಿಧಾನದ ಮಾರ್ಗದರ್ಶನದ ಬೆಳಕಿನಲ್ಲಿ ಹೆಜ್ಜೆ ಇಡೋಣ:- ಮುಹಮ್ಮದ್ ಸಖಾಫಿ ಅಲ್ ಹಿಕಮಿ ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಜನವರಿ 26 ರಂದು ಬೆಳಗ್ಗೆ 7…

ಅಕ್ಷರ ಸಂತ ಹಾಜಬ್ಬ ರಿಗೆ ಸನ್ಮಾನ

ನಾನು ಅತ್ಯಂತ ಬಡತನದಲ್ಲಿ ಬೆಳೆದವನು, ಮಂಗಳೂರಿನ ಬಸ್‌ ನಿಲ್ದಾಣದಲ್ಲಿ ಕಿತ್ತಳೆ ಹಣ್ಣು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ನನಗೆ ನನ್ನೂರಿನ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕೆಂಬ ಆಸೆ. ಕಿತ್ತಳೆ ಹಣ್ಣು ವ್ಯಾಪಾರದಲ್ಲಿ ಬಂದ ಹಣವನ್ನು ಶಾಲೆ ನಿರ್ಮಾಣಕ್ಕೆ ಮುಡುಪಿಟ್ಟು, ನನ್ನೂರಿನ ಮಕ್ಕಳು…

ಬೆಟ್ಟಂಪಾಡಿ ಅಂಗನವಾಡಿಗೆ ಕಪಾಟು ಕೊಡುಗೆ

ಸುಳ್ಯದ ಬೆಟ್ಟಂಪಾಡಿ ಅಂಗನವಾಡಿ ಕೇಂದ್ರಕ್ಕೆ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ರಾಜು ಪಂಡಿತ್ ರವರು ಕಪಾಟನ್ನು ಕೊಡುಗೆಯಾಗಿ ನೀಡಿದ್ದು, ಜ.25ರಂದು ಅಂಗನವಾಡಿ ಶಿಕ್ಷಕರಿಗೆ ಹಸ್ತಾಂತರಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ತೀರ್ಥರಾಮ ಜಲ್ಲೂರು ಹಾಗೂ ಶ್ರೀ ಜೆಸ್ಸಿ…

ಜನ್ಮಸಿದ್ದ ಪೌರತ್ವ ರದ್ದು, ಅಮೆರಿಕದಲ್ಲಿ ಹೆಚ್ಚಾದ ಭಾರತೀಯ ಮೂಲದ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ!

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಜನ್ಮಸಿದ್ಧ ಪೌರತ್ವ ರದ್ದುಗೊಳಿಸುವ ತೀರ್ಮಾನ ಘೋಷಣೆ ಮಾಡಿದ್ದಾರೆ. ಆದರೆ, ಅವರ ಈ ನಿರ್ಧಾರ ಜಾರಿಗೆ ಬರುವ ಮುನ್ನವೇ ಅಮೆರಿಕದಲ್ಲಿ ತಮ್ಮ ಮಕ್ಕಳು ಹುಟ್ಟಲಿ ಎಂದು ಸಾಕಷ್ಟು ಗರ್ಭಿಣಿಯರು ಮೆಟರ್ನಿಟಿ ಕ್ಲಿನಿಕ್‌ಗಳತ್ತ ಧಾವಿಸುತ್ತಿದ್ದಾರೆ. ಭಾರತೀಯ ಮೂಲದ…

ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಕ್ಲಬ್ ಕಲ್ಲುಗುಂಡಿ ವತಿಯಿಂದ ಸನ್ಮಾನ

ಸತತ 1991 ರಿಂದ 3 ದಶಕಗಳ ಕಾಲ ಬ್ಯಾಡ್ಮಿಂಟನ್ ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಬೆಳೆಸಿ ಕಿರಿಯ ಆಟಗಾರರಿಗೆ ಮಾರ್ಗದರ್ಶಕರಾಗಿ ಈ ದಿನದವರೆಗು ಆಟವನ್ನು ಮುಂದುವರಿಸುತ್ತಿರುವ ಹಿರಿಯ ಆಟಗಾರರಾದ ನವೀನ್ ಚಾಂದ್, ಪ್ರಶಾಂತ್ , ರಝಾಕ್ ಸೂಪರ್ , ಅಡ್ವಕೇಟ್ ಡೊಮಿನಿಕ್…

ಸುಳ್ಯ : ಪ್ರಪ್ರಥಮ ಬಾರಿಗೆ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ – ಫೆ.16ರಂದು ನಡೆಯಲಿರುವ ಮೊದಲ ಆಡಿಷನ್

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್‌ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ)…

ಪೈಪ್ ಲೈನ್ ಕಾಮಗಾರಿಯಿಂದ ಹದೆಗೆಟ್ಟ ರಸ್ತೆ: ಶೀಘ್ರ ದುರಸ್ತಿಪಡಿಸುವಂತೆ SDPI ಮನವಿ

ಸುಳ್ಯ: ಜನವರಿ 21 ಇಲ್ಲಿನ ರಥ ಬೀದಿಯಿಂದ ಆರಂಭಗೊಂಡು, ರಾಜ್ಯ ಹೆದ್ದಾರಿಯನ್ನು ಒಳಗೊಂಡು ಆಲೆಟ್ಟಿ ರಸ್ತೆಯಲ್ಲಿರುವ ಪಂಪ್ ಹೌಸ್ ವರೆಗಿನ ರಸ್ತೆಯನ್ನು ಭೂಗರ್ಭ ಪೈಪ್ ಲೈನ್ ಕಾಮಗಾರಿ ಉದ್ದೇಶದಿಂದ ಅಗೆದುದರಿಂದ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸವಾರರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ,…