Category: ಇತರೆ

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ನೂತನ ಕಚೇರಿ ಉದ್ಘಾಟನೆ, ರಾಜ್ಯ ಮಟ್ಟದ ದಫ್ ಸ್ಪರ್ಧೆ, ದಫ್ ಜಾಥಾ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಪೈಚಾರ್: ಐತಿಹಾಸಿಕ ದಫ್ ಸ್ಪರ್ಧೆಗೆ ಕ್ಷಣಗಣನೆ

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ಇಂದು ನಡೆಯಲಿದೆ. ಕಾರ್ಯಕ್ರಮದ ಸಂಪೂರ್ಣ ವಿವರ: ಅಲ್-ಅಮೀನ್ ಯೂತ್ ಸೆಂಟರ್(ರಿ)…

ಮಂಗಳೂರು: ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ದ.ಕ ಜಿಲ್ಲಾ ಸೇವಾ ರತ್ನ ಪ್ರಶಸ್ತಿ

ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಅಧ್ಯಕ್ಷ ಡಾ ಬಶೀರ್ ಆರ್‌ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ,…

SKSSF ಪೇರಡ್ಕ: ನ.24 ರಂದು ಮಾಸಿಕ ಮಜ್ಲಿಸುನ್ನೂರ್

SKSSF ಪೇರಡ್ಕ ಗೂನಡ್ಕ ಶಾಖೆ ಇದರ ವತಿಯಿಂದಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮವು ನವೆಂಬರ್‌ 24 ರಂದು ಆದಿತ್ಯವಾರ ಮಗ್ರಿಬ್ ನಮಾಝಿನ ಬಳಿಕಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ.ಮುಖ್ಯ ಪ್ರಭಾಷಣಗಾಋಅಗಿ ನಹೀಂ ಪೈಝಿ ಅಲ್ ಮಹಬರಿ ಮುಕ್ವೆ, ಹಾಗೂ ಗಣ್ಯ ಉಪಸ್ಥಿತಿಟಿಯಂ ಶಹೀದ್ ತೆಕ್ಕಿಲ್, ಹಮೀದ್…

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ.…

ವೀಕ್ಷಕ ವಿವರಣೆಗಾರ ನಿರಂತ್ ದೇವಶ್ಯ ಇವರಿಗೆ ದಕ್ಷಿಣಕನ್ನಡ ಜಿಲ್ಲಾ “ಕಲಾ ರತ್ನ” ಪ್ರಶಸ್ತಿ

ಕ್ರೀಡಾಕ್ಷೇತ್ರದಲ್ಲಿ ಎಲ್ಲಾ ಕ್ರೀಡೆಗಳ ವೀಕ್ಷಕವಿವರಣೆಯನ್ನು ನೀಡುತ್ತಿರುವ ಗುತ್ತಿಗಾರಿನ ನಿರಂತ್ ದೇವಶ್ಯ ಇವರು ಕ್ರೀಡಾಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ದಕ್ಷಿಣಕನ್ನಡ ಜಿಲ್ಲಾ ‘ಕಲಾ ರತ್ನ’ ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನ ಕೇಂದ್ರ ಕಛೇರಿಯಲ್ಲಿ ನಡೆದ Value Award Ceremony…

ಸಮಾಜ ಸೇವೆಯ ಮೂಲಕ 18 ವರ್ಷ ಪೂರೈಸಿದ ಸುಳ್ಯದ ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್

ಉತ್ತಮ ಹಾದಿಯಲ್ಲಿ ಬೆಳೆದು ಬಂದ ಬಡವರ,ನಿರ್ಗತಿಕರ ಆಶಾ ಕೇಂದ್ರ ಸುಳ್ಯದ ಪೈಚಾರಿ ನಲ್ಲಿ ಕಳೆದ 18 ವರ್ಷಗಳ ಹಿಂದೆ ಸ್ಥಳೀಯ ಜಮಾಅತಿನ ಬಡ ನಿವಾಸಿಗಳ ಆಶಾ ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದ ಸಂಸ್ಥೆಯಾಗಿದೆ ಅಲ್ ಅಮೀನ್ ಯೂತ್ ಸೆಂಟರ್. ಆರಂಭದಲ್ಲಿ ಹನ್ನೊಂದು ಮಂದಿಯ…

ಮಂಗಳೂರು: ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಕ್ಕಳ ಭವಿಷ್ಯಕ್ಕೆ ಕಿವಿ ಕೊಡಿ,ಮಕ್ಕಳ ಭವಿಷ್ಯ ಕಾಪಾಡಿ: ನ್ಯಾಯಾಧೀಶೆ ಶೋಭಾ ಬಿ.ಜಿ ಮಕ್ಕಳಿಗೆ ತಮ್ಮ ರಕ್ಷಣೆಯ ಜೊತೆಗೆ ಅರಿವನ್ನು ಮೂಡಿಸುವುದು ಮುಖ್ಯವಾಗಿದೆ ಕಾನೂನನ್ನು ನಮ್ಮ ರಕ್ಷಣೆಗಾಗಿ ಬಳಸಿಕೊಳ್ಳಬೇಕು ಹಾಗೂ ಕಾನೂನನ್ನು ಯಾರೂ ಕೂಡ ದುರ್ಬಳಕೆ ಮಾಡಿಕೊಳ್ಳಬಾರದು. ಮಕ್ಕಳು ತಮ್ಮ ಜೀವನದಲ್ಲಿ ಮೌಲ್ಯವನ್ನು…

ಭಾರತ ಸೇರಿದಂತೆ ಹಲೆವೆಡೆ ಇನ್‌ಸ್ಟಾಗ್ರಾಂ ಲಾಗಿನ್ ಸಮಸ್ಯೆ, ಸಂಕಷ್ಟದಲ್ಲಿ ಬಳಕೆದಾರರು!

ಇನ್‌ಸ್ಟಾಗ್ರಾಂ ಬಳಕೆದಾರರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಡೌನ್ ಆಗಿದೆ. ಬಳಕೆಗಾರರು ಖಾತೆಗೆ ಲಾಗಿನ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದರೆ. ಸರ್ವರ್ ಸಮಸ್ಯೆ ಕಾಡಿದ್ದು, ವಿಶ್ವದ ಹಲವು ಭಾಗದಲ್ಲಿ ಇನ್‌ಸ್ಟಾಗ್ರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ.…