Category: ಇತರೆ

ಕಣ್ಣೀರಿನಲ್ಲಿ ವಯನಾಡು: 167 ಸಾವು, 75 ಮೃತದೇಹಗಳ ಗುರುತು ಪತ್ತೆ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದಾಗಿ ಅಕ್ಷರಶಃ ಸ್ಥಬ್ದವಾಗಿದೆ, ಘೋರ ದುರಂತದಲ್ಲಿ 167 ಸಾವನಪ್ಪಿದ್ದು, 75 ಮೃತದೇಹಗಳ ಗುರುತು ಪತ್ತೆಯಾಗಿದೆ, ಅನೇಕ ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಡಕೈ ಮತ್ತು ಚುರಲ್ಮಳದಲ್ಲಿ ಭೂಕುಸಿತದಲ್ಲಿ ಅಸುನೀಗಿದವರ…

ದ. ಕ. ಜಿಲ್ಲೆಯ  ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.31) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.31) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ…

ವಯನಾಡು ಭೂಕುಸಿತ- 70 ಕ್ಕೂ ಹೆಚ್ಚು ಸಾವು- ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನಾಪತ್ತೆ.!

ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿ ವಿದ್ಯಾರ್ಥಿಗಳಾದ ಹೈ-ಟೆಕ್ ಮೆಡಿಕಲ್ ಕಾಲೇಜು ಭುವನೇಶ್ವರದಲ್ಲಿ…

ಮಳೆ ಆರ್ಭಟ: ಇಂದು ಸಂಜೆ ಮೊಗರ್ಪಣೆ ಮದ್ರಸ ರಜೆ

ಮಳೆಯ ಆರ್ಭಟ ಹೆಚ್ಚಾಗಿದ್ದು ಎಲ್ಲಾ ಕಡೆ ಪರಿಸ್ಥಿತಿ ಕೈಮೀರಿದಂತಿದೆ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರೆಡ್ ಅಲೆರ್ಟ್ ಕೂಡಾ ಘೋಷಿಸಿದೆ. ಎಡೆಬಿಡದ ಮಳೆಯ ಹಿನ್ನಲೆಯಲ್ಲಿ ಇಂದು (ಜು.30) ಮೊಗರ್ಪಣೆಯ ಮದ್ರಸ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಶೇಖಮಲೆ ಗುಡ್ಡ ಕುಸಿತ ಸಂಚಾರ ಅಸ್ತವ್ಯಸ್ತ- ಸುಳ್ಯ-ಪುತ್ತೂರು ಸಂಚರಿಸಲು ಬೆಳ್ಳಾರೆ ಮೂಲಕ ಬದಲಿ ಮಾರ್ಗ.!

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ, ಕುಂಬ್ರ – ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2…

ವಯನಾಡ್ ಮಹಾ ದುರಂತ- ಸಾವಿನ ಸಂಖ್ಯೆ 45ಕ್ಕೆ ಏರಿಕೆ.!

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರುದಾಡುತ್ತಿದ್ದು ಮೈ ಜುಮ್ ಎನಿಸುತ್ತಿದೆ‌. ಸರಕಾರಿ…

ವಯನಾಡ್: ಭೀಕರ ಭೂಕುಸಿತ ಅಸಹಾಯಕ ಸ್ಥಿತಿಯಲ್ಲಿ 400 ಕುಟುಂಬ-  ಒಂದು ಮೃತದೇಹ ಪತ್ತೆ

ವಯನಾಡು ∙ ಮೆಪ್ಪಾಡಿ ಮುಂಡಕೈ ಪಟ್ಟಣ ಮತ್ತು ಚೂರಲ್ ಮಲ ಎಂಬ ಮೂರು ಪ್ರದೇಶದಲ್ಲಿ ಇಂದು ಬೆಳಗ್ಗಿನ‌ಜಾವ ಭಾರಿ ಭೂಕುಸಿತ ಸಂಭವಿಸಿದೆ. ಮುಂಡಕೈ ಪೇಟೆಯಲ್ಲಿ ಬೆಳಗಿನ ಜಾವ ಸರಿಸುಮಾರು 4 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಗೆ ಮೊದಲ ಭೂಕುಸಿತ ಸಂಭವಿಸಿದೆ.…

ತಮಿಳ್ ರಾಕರ್ಸ್ ಅಡ್ಮಿನ್ ಅರೆಸ್ಟ್.! ‘ರಾಯನ್’ ಚಲನಚಿತ್ರವನ್ನು ಪೈರಸಿ ಮಾಡುತ್ತಿದ್ದಾಗ ಬಂಧನ.?

ಸೌತ್ ಸಿನಿ (South Cinema) ಇಂಡಸ್ಟ್ರಿಯಲ್ಲಿ (South Cinema Industry) ಕರಿ ನೆರಳಾಗಿ ಕಾಡುವ ತಮಿಳ್ ರಾಕರ್ಸ್ ಹೆಚ್ಚಿನ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಾಣ ಮಾಡಿದ ಸಿನಿಮಾಗಳನ್ನು ಕೆಲವೇ ಸೆಕೆಂಡ್ನಲ್ಲಿ ಹ್ಯಾಕ್ ಮಾಡಿ, ಇವರು ವೆಬ್ಸೈಟ್ಗಳನ್ನು ಶೇರ್…

ಎನ್ನೆಂಸಿ ಪ್ರಾಂಶುಪಾಲರಾದ ಡಾ.ರುದ್ರಕುಮಾರ್ ಎಂ.ಎಂ. ರಿಗೆ ಅತ್ಯುತ್ತಮ ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟ್ರೇಟರ್ ಅವಾರ್ಡ್

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ರಿಗೆ ಉತ್ತಮ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರನ್ನು ಗುರುತಿಸಿ ನೀಡಲಾಗುವ ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟ್ರೇಟರ್ ಅವಾರ್ಡ್ ಲಭಿಸಿದೆ. ಮೈಸೂರು, ಶಿವಮೊಗ್ಗ,ಹಾಸನ,ದಕ್ಷಿಣಕನ್ನಡ ಜಿಲ್ಲೆಗಳ ಪ್ರಾಂಶುಪಾಲರುಗಳಲ್ಲಿ ನಮ್ಮ ದಕ್ಷಿಣಕನ್ನಡದ ಸುಳ್ಯ ದಿಂದ ಆಯ್ಕೆ ಮಾಡಿ…

ಯೇನೆಪೋಯ ಮೆಡಿಕಲ್ ಕಾಲೇಜ್ ಗೆ ಸುವರ್ಣ ಸಂಭ್ರಮ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಭಿನಂದನೆ ಯೇನೆಪೋಯ ವಿಶ್ವ ವಿದ್ಯಾಲಯ ಕುಲಪತಿ ವೈ. ಅಬ್ದುಲ್ಲ ಕುoಞ ಭೇಟಿ

ದೇಶದ ಪ್ರತಿಷ್ಠಿತ ಯೇನೆಪೋಯ ವಿಶ್ವವಿದ್ಯಾ ನಿಲಯದ ಅಧೀನ ದಲ್ಲಿರುವ ಯೇನೆಪೋಯ ಮೆಡಿಕಲ್ ಕಾಲೇಜು 25 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಉಪಕುಲಪತಿ ಯೇನೆಪೋಯ ಅಬ್ದುಲ್ಲ ಕುoಞ ಯವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ…