Category: ಇತರೆ

Microsoft ಸ್ಥಗಿತ: ಕೈಬರಹದಲ್ಲಿ ಬೋರ್ಡಿಂಗ್ ಪಾಸ್- ಫೋಟೋ ವೈರಲ್

ಮೈಕ್ರೋಸಾಫ್ಟ್ ಸೇವೆಯಾದಂತ ಕ್ಲೌಡ್ ಸರ್ವೀಸ್ ಸ್ಥಗಿತದ ಪರಿಣಾಮ, ವಿಮಾನ ನಿಲ್ದಾಣಗಳಲ್ಲಿ ಬೋರ್ಡಿಂಗ್ ಪಾಸ್ ಕೂಡ ವಿತರಣೆ ಮಾಡುವುದಕ್ಕೆ ಸಾಧ್ಯವಾಗದೇ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ನಡುವೆ ಪ್ರಯಾಣಿಕರಿಗೆ ಕೈಬರಹದಿಂದ ಬರೆದಂತ ಬೋರ್ಡಿಂಗ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಇದೀಗ ಈ ಕೈಬರಹದಿಂದ ಬರೆದಂತ…

Microsoft ಜಾಗತಿಕ ಸ್ಥಗಿತ- ಸಮಸ್ಯೆ ಗುರುತಿಸಿ ಸರಿಪಡಿಸಲಾಗುತ್ತಿದೆ- CEO ಸ್ಪಷ್ಟನೆ

ಭಾರತ ಸೇರಿದಂತೆ ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರರು ಶುಕ್ರವಾರ ಗಮನಾರ್ಹ ಸೇವಾ ಅಡೆತಡೆಗಳನ್ನು ವರದಿ ಮಾಡಿದ್ದಾರೆ. ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿನ ಸಮಸ್ಯೆಗಳನ್ನು ಎತ್ತಿ ತೋರಿಸಿದೆ. ಇದರ ನಡುವೆ ಸಮಸ್ಯೆ ಗುರುತಿಸಿ, ಸರಿಪಡಿಸಲಾಗುತ್ತಿದೆ ಅಂತ ಮೈಕ್ರೋಸಾಫ್ಟ್ ಕ್ರೌಡ್ ಸ್ಟ್ರೈಕ್ ಸಿಇಒ…

ಮಳೆ ಆರ್ಭಟ: ವಿದ್ಯಾನಗರ ಬಳಿ ಹೊಳೆಯಂತಾದ ಮುಖ್ಯ ರಸ್ತೆ.!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಹಳೆಗೇಟು ವಿದ್ಯಾನಗರ ಬಳಿ ಬೆಟ್ಟಂಪಾಡಿ ತಿರುವಿನ ಮುಖ್ಯ ರಸ್ತೆಯಲ್ಲಿ ನೀರು…

ಸುಳ್ಯ: ಹೆಚ್ಚಾದ ಮಳೆ- ಪೂಜಾ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಸುಳ್ಯದ ಜಟ್ಟಿಪಳ್ಳ ತಿರುವಿನ ಬಳಿಯಿರುವ ಪೂಜಾ ಹೋಟೆಲ್ ಗೆ ನೀರು…

ವರುಣನ ಆರ್ಭಟ: ದ. ಕ. ಜಿಲ್ಲೆಯ 5 ತಾಲೂಕಿನ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.19) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.19)5 ತಾಲ್ಲೂಕಿನ ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ…

ಮದೆನಾಡು: ರಸ್ತೆಯಲ್ಲಿ ಬಿರುಕು -ಗುಡ್ಡ ಕುಸಿಯುವ ಆತಂಕ; ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಫುಲ್ ಸ್ಟಾಪ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ…

ಭೋರ್ಗರೆಯುತ್ತಿರುವ ನೇತ್ರಾವತಿ: ಮರುಕಳಿಸುತ್ತಾ ದ.ಕ ಜಿಲ್ಲೆಯ 1974 (ಎಲ್ಪತ್ತ ನಾಲೆತ್ತ ಬೊಲ್ಲ)ರ ಪ್ರವಾಹ

(ದಕ್ಷಿಣ ಕನ್ನಡ): 1923, ಆಗಸ್ಟ್ 7 ಮತ್ತು 8.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಮಹಾ ಪ್ರವಾಹವೊಂದು ಬಂದಿತ್ತು. ಇದನ್ನು ನೋಡಿದವರು ಯಾರಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಹಿರಿಯರಿಂದ ಕಿರಿಯರಿಗೆ ಮಾಹಿತಿ ವರ್ಗಾವಣೆ ಆಗುವುದೇನು ದೊಡ್ಡ ವಿಚಾರವಲ್ಲ.…

ಬಿಡುವಿಲ್ಲದ ಮಳೆ: ದ. ಕ. ಜಿಲ್ಲೆಯ 5 ತಾಲೂಕಿನಲ್ಲಿ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.18) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ನಾಳೆ (ಜು.18) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಎಲ್ಲಾ…

ಸುಳ್ಯ ಲಯನ್ಸ್ ಕ್ಲಬ್ ಪದಪ್ರದಾನ ಸಮಾರಂಭ

ಸುಳ್ಯ ಲಯನ್ಸ್ ಕ್ಲಬ್ ನ 2024-25 ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಲ್ಲತಡ್ಕ, ಕೋಶಾಧಿಕಾರಿ ರಮೇಶ್ ಶೆಟ್ಟಿಯವರ ತಂಡದ ಪದಪ್ರದಾನ ಸಮಾರಂಭ ಜು.16ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಲಯನ್ಸ್‌ ಅಧ್ಯಕ್ಷ ವೀರಪ್ಪ…

ಬಿಡುವಿಲ್ಲದ ಮಳೆ: ದ. ಕ. ಜಿಲ್ಲೆಯ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.16) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.16) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ,…