ಇನ್ನೂ ಗೃಹ ಲಕ್ಷ್ಮಿ ಹಣ ಬಂದಿಲ್ವ? ಹಾಗದರೆ ಹೀಗೆ ಚೆಕ್ ಮಾಡಿ
ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದೇ ಇರುವವರು ತಪ್ಪದೇ ಎನ್ ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್‍ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು…