Category: ಇತರೆ

ನಾಳೆ ರಾಜ್ಯಾದ್ಯಂತ ‘PSI’ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು…

ಸುನ್ನಿ ಬಾಲ ಸಂಘ (SBS) ಕೊಯನಾಡು ಸುಬುಲು ಸ್ಸಲಾಂ ಮದ್ರಸ ಕೊಯನಾಡು ವತಿಯಿಂದ ಬೃಹತ್ ಮೌಲಿದ್ ಮಜ್ಲಿಸ್

ಅಕ್ಟೋಬರ್ 02 ಬುಧುವಾರ ಬೆಳಗ್ಗೆ 7 ಗಂಟೆಗೆ ಸುನ್ನಿ ಬಾಲ ಸಂಘ ಹಾಗೂ ಸುಬುಲು ಸ್ಸಲಾಂ ಮದ್ರಸ ಕೊಯನಾಡು ವತಿಯಿಂದ ಬೃಹತ್ ಮೌಲಿದ್ ನಡೆಯಿತು, ಮೌಲಿದ್ ನೇತೃತ್ವವನ್ನು ಮಸೀದಿ ಖತೀಬ್ ಮಹಮ್ಮದ್ ಸಖಾಫಿ ಅಲ್ ಹಿಕಮಿ ಹಾಗೂ ಸದರ್ ಮುಅಲ್ಲಿಂ ನೌಶಾದ್…

ನಾಳೆಯಿಂದ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ದಸರಾ ರಜೆ’ ಘೋಷಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ…

ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು: ವಾರ್ಷಿಕ ಮಹಾಸಭೆ ಹಾಗೂ 2024-25 ನೂತನ ಸಮಿತಿ ರಚನೆ

ಅರಂಬೂರು : ಇಲ್ಲಿನ ಯುವಕರ ಸಂಘಟನೆಯಾದ ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 29 ರಂದು ಅರಂಬೂರು ಮದ್ರಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಕುಂಞ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಷಿಕ…

ಆಕಸ್ಮಿಕವಾಗಿ ತಮ್ಮದೇ ಗನ್ ನಿಂದ ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನಟ ಗೋವಿಂದ – ಆಸ್ಪತ್ರೆಗೆ ದಾಖಲು

ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಟ…

ಅನ್ಸಾರಿಯಾ ನೂತನ ಗ್ರಂಥಾಲಯಕ್ಕೆ ಪ್ರಭಾಕರ ಶಿಶಿಲ ರಿಂದ ಪುಸ್ತಕ ಕೊಡುಗೆ

ವಿದ್ಯಾಸಂಸ್ಥೆಗಳಲ್ಲಿ ಪುಸ್ತಕ ಒದಲು ಸಮಯ ಮೀಸಲಿಡಬೇಕು: ಡಾ.ಶಿಶಿಲ ತಾಲೂಕಿನ ಧಾರ್ಮಿಕ ಮತ್ತು ಲೌಕಿಕ ಸಮನ್ವಯ ಶಿಕ್ಷಣವನ್ನು ಒಂದೇ ಕ್ಯಾಂಪಸ್ ನಲ್ಲಿ ನೀಡುತ್ತಿರುವ ಅನ್ಸಾರಿಯಾ ಎಜುಕೇಷನ್ ಸೆಂಟರ್ ಇದರ ಅಧೀನದ ದಅವಾ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ.ಇದಕ್ಕೆ ಬೇಕಾದ ಸುಮಾರು 50ಕ್ಕಿಂತ…

MAHARASHTRA : ಅಧಿಕೃತವಾಗಿ ‘ಗೋವು’ ‘ರಾಜ್ಯ ಮಾತೆ’ ಎಂದು ಘೋಷಿಸಿದ ‘ಮಹಾರಾಷ್ಟ್ರ ಸರ್ಕಾರ’ |Rajya Mata

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ (ರಾಜ್ಯ ತಾಯಿ) ಎಂದು ಘೋಷಿಸಿದೆ. ಸೋಮವಾರ ಹೊರಡಿಸಿದ ಆದೇಶದ ಪ್ರಕಾರ, ಭಾರತದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಇತಿಹಾಸದಲ್ಲಿ ಹಸುಗಳ…

ಕೆವಿಜಿ ಪಾಲಿಟೆಕ್ನಿಕ್ ; ಎನ್ಎಸ್ಎಸ್ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಅಕ್ಟೋಬರ್ 12ರಿಂದ 18ರವರೆಗೆ ನಡೆಯಲಿದ್ದು ಆ ಬಗ್ಗೆ ಪೂರ್ವಭಾವಿ ಸಭೆಯು ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ.ಕೆ ಅಧ್ಯಕ್ಷತೆ…

ಕರ್ನಾಟಕದ ಮೊಟ್ಟ ಮೊದಲ ‘ಸಮುದ್ರ ಆಂಬ್ಯುಲೆನ್ಸ್’ ಸೇವೆ – ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಆರಂಭ

ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಲವು ವರ್ಷಗಳ ಬೇಡಿಕೆ ಈಡೇರಿಕೆಗೆ ಮುಂದಾಗಿರುವ ಸರ್ಕಾರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಕರಾವಳಿಯ ಮೀನುಗಾರರು ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ಆಂಬ್ಯುಲೆನ್ಸ್‌ ಸೇವೆ ಆರಂಭಿಸುವಂತೆ ಹಲವು ವರ್ಷಗಳಿಂದ…

ಶಾಂತಿನಗರ: ಹುಬ್ಬುರ್ರಸೂಲ್ ಮೀಲಾದ್ ಫೆಸ್ಟ್- ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ

ಶಾಂತಿನಗರ ಮುಸ್ಲಿಂ ವೆಲ್ವೇರ್ ಅಸೋಸಿಯೇಷನ್ ರಿ ವತಿಯಿಂದ ನೂರುಲ್ ಇಸ್ಲಾಂ ಮದರಸದಲ್ಲಿ ಹುಬ್ಬುರಸೂಲ್ ಮಿಲಾದ್ ಫೆಸ್ಟ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮ ಹಾಗೂ ಮೌಲಿದ್ ಪಾರಾಯಣ ಮಜ್ಜಿಸ್ ಸೆ. 29 ರಂದು ನಡೆಯಿತು. ಉದ್ಘಾಟನಾ ಸಮಾರಂಭವನ್ನು ಜಯನಗರ ಜನ್ನತುಲ್ ಉಲೂಂ ಮದರಸದ ಸದರ್…