ನಮ್ಮೆಲ್ಲರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರ ರಾಗಿ ಸರಳ, ಸಜ್ಜನಿಕೆಯ ವ್ಯಕ್ತಿತ್ವ ದ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣ ಗಳನ್ನು ಹೊಂದಿ ರುವ ಮಾಜಿ ಜಿ. ಪಂ. ಸದಸ್ಯ ಚಂದ್ರ ಲಿಂಗಂ ರವರ ನಿಧನ ಕ್ಕೆ ತೀವ್ರ ಸಂತಾಪ ವ್ಯಕ್ತ ಪಡಿಸುತ್ತಿದ್ದೇನೆ, ಅವರ ಆಗಲುವಿಕೆಯ ನೋವನ್ನು ಸಹಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
