ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಎಸ್.ಬಿ.ಎ ಇದರ ಸಹಭಾಗಿತ್ವದಲ್ಲಿ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್; ಅತಿಥಿಯಾಗಿ ಆಗಮಿಸಿದ ಪುತ್ತೂರಿನ ಶಾಸಕ ಅಶೋಕ ರೈ ಯವರನ್ನು ಸ್ವಾಗತಿಸಿದ ಪೈಚಾರಿನ ಜನತೆ
ಅಸ್ತ್ರ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಕ್ಲಬ್ (SBA) ಇದರ ಸಹಭಾಗಿತ್ವದಲ್ಲಿ ಸುಳ್ಯ, ಪುತ್ತೂರು, ಕಡಬ ವಿಧಾನಸಭಾ ಕ್ಷೇತ್ರದ ಆಹ್ವಾನಿತ 60 ಆಟಗಾರರ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ 2025 ‘ ಅಸ್ತ್ರ ಟ್ರೋಫಿ’ ಬ್ಯಾಡ್ಮಿಂಟನ್ ಪಂದ್ಯಾಕೂಟವು…