Category: ಅಥ್ಲೆಟಿಕ್ಸ್

27ನೇ ವಿಟಿಯು ಅಥ್ಲೆಟಿಕ್ ಕ್ರೀಡಾಕೂಟ: 21 ಕಿ.ಮೀ. ಓಟದಲ್ಲಿ ಕೆವಿಜಿ ಕಾಲೇಜಿನ ಕೃಷ್ಣಗೆ ಚಿನ್ನ, ಘನಶ್ಯಾಮ್‌ಗೆ ಕಂಚು

ಸುಳ್ಯ: ಇಲ್ಲಿನ ಕೆವಿಜಿ (KVG) ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು 27ನೇ ವಿಟಿಯು (VTU) ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ​ಕ್ರೀಡಾಕೂಟದ 21 ಕಿ.ಮೀ. ಓಟದ (ಹಾಫ್ ಮ್ಯಾರಥಾನ್) ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಈ ಕೆಳಗಿನಂತೆ…

ಸುಳ್ಯ: ನಾಳೆ ಕೆ.ವಿ.ಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ‘ಸುಳ್ಯ ಹಾಫ್ ಮ್ಯಾರಥಾನ್’ – ₹5.5 ಲಕ್ಷ, ಬಹುಮಾನಗಳ ಸುರಿಮಳೆ!

​ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಹಾಗೂ ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಜ್ಞಾನದೀಪದ ಮಣ್ಣಿನಲ್ಲಿ ಬೃಹತ್ ಕ್ರೀಡಾ ಹಬ್ಬವೊಂದು ನಡೆಯಲಿದ್ದು, ಜನವರಿ 24ರಂದು (ನಾಳೆ) ರಾಷ್ಟ್ರಮಟ್ಟದ 21 ಕಿ.ಮೀ. ಓಟದ “ಸುಳ್ಯ ಹಾಫ್ ಮ್ಯಾರಥಾನ್” ಕೆ.ವಿ.ಜಿ…

ಪೀಸ್’ಸ್ಕೂಲ್ ನಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ

ಪೀಸ್ ಸ್ಕೂಲ್ ಮುಖಾಂತರ ಪೈಚಾರಿನಲ್ಲಿ ಶೈಕ್ಷಣಿಕ ಕ್ರಾಂತಿ: ಟಿ ಎಂ ಶಾಹಿದ್ ತೆಕ್ಕಿಲ್ ಬೊಳುಬೈಲು, ನ.21: ಇಲ್ಲಿನ ಪೀಸ್ ಸ್ಕೂಲ್ (ರಿಸೈಟ್ ಇಸ್ಲಾಮಿಕ್ ಸ್ಕೂಲ್) ನಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟವು ಜರುಗಿತು ಶುಕ್ರವಾರ ನ.21 ರಂದು ಉದ್ಘಾಟನೆಗೊಂಡು ಶನಿವಾರ ನ. 22…

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ

ಕ್ರೀಡಾ ಚಟುವಟಿಕೆಗಳು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ: ಡಾ. ಪೊಡಿಯ ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ…

ಅತೀ ವೇಗ. 100 ಮೀಟರ್ ಓಟದಲ್ಲಿ ರಾಷ್ಟ್ರೀಯ ದಾಖಲೆ ಬರೆದ ಅನಿಮೇಶ್

ಗ್ರೀಸ್‌ನಲ್ಲಿ ನಡೆದ ಡ್ರೋಮಿಯಾ ಅಂತರರಾಷ್ಟ್ರೀಯ ಸ್ಪ್ರಿಂಟ್ ಮತ್ತು ರಿಲೇಸ್ ಸ್ಪರ್ಧೆಯಲ್ಲಿ ಭಾರತದ ಯುವ ಓಟಗಾರ ಅನಿಮೇಶ್ ಕುಜುರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ರಾಷ್ಟ್ರೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಥೆನ್ಸ್‌ನ ಉಪನಗರವಾದ ವಾರಿಯಲ್ಲಿ ನಡೆದ ಈ ಓಟದ…

ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ

ಮಂಗಳವಾರ ನಡೆದ ಏಕದಿನ ಸ್ಪರ್ಧೆಯಲ್ಲಿ 85.29 ಮೀಟರ್ ದೂರ ಎಸೆಯುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಒಸ್ಟ್ರಾವಾ ಗೋಲ್ಡನ್ ಸ್ಪೈಕ್ 2025 ರ ಕೂಟದಲ್ಲಿ ಜಾವೆಲಿನ್ ಥ್ರೋ ಪ್ರಶಸ್ತಿಯನ್ನು ಗೆದ್ದರು. ಆರು ಸುತ್ತುಗಳ ನಂತರ 85.29…

6ನೇ ಏಷ್ಯಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ರಾಷ್ಟ್ರೀಯ ತಂಡದ ಆಯ್ಕೆಗಾಗಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ನಿಹಾಲ್ ಕಮಾಲ್ ಅಜ್ಜಾವರ

ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ 20 ನೇ ರಾಷ್ಟ್ರೀಯ ಯುವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025 ರಲ್ಲಿ 100 ಮೀಟರ್ ಓಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆಯುವ ಮೂಲಕ ನಿಹಾಲ್ ಕಮಾಲ್ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪ್ರತಿಷ್ಠಿತ ಕ್ರೀಡಾಕೂಟವು 6ನೇ ಏಷ್ಯನ್ U-18…

‘CAS’ ಅರ್ಜಿ ಸ್ವೀಕಾರ- ವಿನೇಶ್ ಪೋಗಟ್ ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು: ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು…

ಡಿಹೈಡ್ರೇಷನಿಂದ ಕುಸ್ತಿಪಟು ವಿನೀಶ್ ಫೋಗಟ್ ಆಸ್ಪತ್ರೆಗೆ ದಾಖಲು

ಪ್ಯಾರಿಸ್ ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಬೆನ್ನಲ್ಲೇ ಡಿಹೈಡ್ರೇಷನ್ ನಿಂದ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ವಿನೇಶ್ ಪೋಗಟ್ ಅನರ್ಹತೆ…

Vinesh Phogat: ಟೂರ್ನಿಯಿಂದ ಅನರ್ಹ- ಕೈತಪ್ಪಿದ ಒಲಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ…