Category: ಕ್ರಿಕೆಟ್

Rishabh Pant: ಸ್ಪೋಟಕ ಸೆಂಚುರಿ ಸಿಡಿಸಿದ ರಿಷಭ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್…

BREAKING : ಕ್ರಿಕೆಟಿಗ ‘ರವೀಂದ್ರ ಜಡೇಜಾ’ ‘ಬಿಜೆಪಿ’ಗೆ ಸೇರ್ಪಡೆ

ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ…

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

ಟೀಂ ಇಂಡಿಯಾದ ಆಟಗಾರ ಶಿಖರ್‌ ಧವನ್‌ (Shikhar Dhawan) ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ…

Legend World Cup: ಪಾಕಿಸ್ತಾನವನ್ನು ಮಣಿಸಿ ವಿಶ್ವ ಕಪ್ ಗೆದ್ದ ಭಾರತ

ಪಾಕಿಸ್ತಾನ ತಂಡವನ್ನು ಮಣಿಸಿದ ಇಂಡಿಯಾ ಚಾಂಪಿಯನ್ಸ್ ತಂಡ ಉದ್ಘಾಟನಾ ಆವೃತ್ತಿಯ ಲೆಜೆಂಡ್ಸ್ ವಿಶ್ವ ಕಪ್ನಲ್ಲಿ (Legends World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದು ಕ್ರಿಕೆಟ್ ದೇಶಗಳ ನಿವೃತ್ತ ಆಟಗಾರರನ್ನು ಒಳಗೊಂಡಿರುವ ಟೂರ್ನಿಯಾಗಿದೆ. ಮೊದಲ ಆವೃತ್ತಿಯಲ್ಲಿ ಗೆದ್ದ ಯುವರಾಜ್…

ಬಹುಮಾನ ₹ ನನಗೆ ಬೇಡ, ಸಿಬ್ಬಂದಿಗಳಿಗೆ ನೀಡಲು ಪಟ್ಟು ಹಿಡಿದ ರೋಹಿತ್

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ತಲಾ 5 ಕೋಟಿ ರೂ. ಸಿಗಲಿದೆ. ಹಾಗೆಯೇ ಕೋಚಿಂಗ್ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ.…

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ನಂತರ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿ ತಮ್ಮ ಅಂತಿಮ ನೇಮಕದಲ್ಲಿ ರೋಹಿತ್ ಶರ್ಮಾ ಮತ್ತು ತಂಡಕ್ಕೆ ವಿದಾಯ ಹೇಳಿದರು. ಟಿ20…

ಫ್ಯಾನ್ ಕ್ರೇಝ್; ಭಾರತ ವಿಶ್ವ ಕಪ್ ಗೆದ್ದ ಕಾರಣ ಮಸಾಲಾ ಪೂರಿ, ಪಾನಿ ಪೂರಿ ಉಚಿತವಾಗಿ ನೀಡಿದ ಅಂಗಡಿ ಮಾಲಿಕ ಅನಿಲ್

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು. ಇಂದು ಚಾಂಪಿಯನ್ ತಂಡ ಭಾರತ ರೋಡ್ ಶೋ ನಡೆಸುವ ಸಂಧರ್ಭ ಭಾರತ ಕ್ರಿಕೆಟ್…

ಅಲ್ ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೆರಿದ ಹಾರ್ದಿಕ್ ಪಾಂಡ್ಯ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್ ಪಾಂಡ್ಯ(222 ರೇಟಿಂಗ್ ಅಂಕ) ಅವರು ನೂತನ ಐಸಿಸಿ ಟಿ20 ಆಲ್ರೌಂಡರ್ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ. ಈ ಬಾರಿಯ…

ದೇಶದಲ್ಲಿ ಅತಿ ಹೆಚ್ಚು ಲೈಕ್ ಸಿಕ್ಕ ಇನ್‌ಸ್ಟಾಗ್ರಾಮ್ ಪೋಸ್ಟ್ ಇದೆ ನೋಡಿ.!

ಬರೋಬ್ಬರಿ 2 ಕೋಟಿ ಲೈಕ್ಸ್ ಬಾಚಿದ ಚೀಕು.! ಟಿ 20 ವಿಶ್ವಕಪ್ ಗೆದ್ದು ಟೀಂ ಇಂಡಿಯಾ ತಂಡ ಭಾರತೀಯರ ಮನಸನ್ನು ಗೆದ್ದಿದೆ. ಗೆಲುವಿನ ಸಂಭ್ರಮಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿವೆ. ಇದರ ನಡುವೆ ಕಿಂಗ್ ವಿರಾಟ್ ಕೊಹ್ಲಿ ಹಂಚಿಕೊಂಡಿರುವ…

ವಿಶ್ವ ಕಪ್ ಗೆದ್ದ ಬಳಿಕ ಟೀಮ್ ಇಂಡಿಯಾಗೆ ಸಂಕಷ್ಟ, ಸ್ವದೇಶಕ್ಕೆ ಮರಳಲು ವಿಳಂಬ

ಟಿ20ಯಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆದ ಬಳಿಕ ಭಾರತ ಕ್ರಿಕೆಟ್ ತಂಡ ಸಂಕಷ್ಟಕ್ಕೆ ಸಿಲುಕಿದಂತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್‌ನ ಫೈನಲ್ ಪಂದ್ಯ ಆಡಿದ ಬಾರ್ಬಡೋಸ್‌ನಲ್ಲಿ ರೋಹಿತ್ ಮತ್ತು ತಂಡ ಸಿಲುಕಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಂಡದ ಹೋಟೆಲ್‌ನಲ್ಲಿ ಆಟಗಾರರು…