ಚರ್ಮದ ಕ್ಯಾನ್ಸರ್‌ಗೆ ತುತ್ತಾದ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್
ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್, ಚರ್ಮ ಕ್ಯಾನ್ಸರ್‌ನೊಂದಿಗಿನ ತಮ್ಮ ದೀರ್ಘಕಾಲದ ಹೋರಾಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚರ್ಮ ಕ್ಯಾನ್ಸರ್ ನಿಜವಾಗಿಯೂ ಗಂಭೀರವಾದದ್ದು, ವಿಶೇಷವಾಗಿ ಆಸ್ಟ್ರೇಲಿಯಾದಲ್ಲಿ ಇಂದು ನನ್ನ ಮೂಗಿನಿಂದ ಚರ್ಮವನ್ನು ಕತ್ತರಿಸಿ ತೆಗೆಯಲಾಗಿದೆ ಎಂದು…
