Category: ಕ್ರಿಕೆಟ್

Ranji Trophy: 74 ವರ್ಷಗಳಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ ಕೇರಳ

ರಣಜಿ ಟ್ರೋಫಿ 2025ರ ಮೊದಲ ಸೆಮಿಫೈನಲ್ ಪಂದ್ಯ ಗುಜರಾತ್ ಮತ್ತು ಕೇರಳ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಮೈದಾನ-ಎ ನಲ್ಲಿ ನಡೆಯಿತು. ಈ ಪಂದ್ಯದ 5ನೇ ಮತ್ತು ಕೊನೆಯ ದಿನವಾದ ಇಂದು ಸಚಿನ್ ಬೇಬಿ ನೇತೃತ್ವದ ಕೇರಳ ತಂಡ ಇತಿಹಾಸ…

ಸುಳ್ಯ: ಎಂ.ಸಿ.ಸಿ ಟ್ರೋಫಿ 2025; ಎಂ.ಸಿ.ಸಿ ಸುಳ್ಯ ಪ್ರಥಮ, ಎಂ.ಎಸ್.ಸಿ ಐವರ್ನಾಡು ದ್ವಿತೀಯ

ಸುಳ್ಯ: ಜಿಲ್ಲೆಯ ಪ್ರತಿಷ್ಠಿತ ಕ್ರಿಕೆಟ್ ಕ್ಲಬ್ ಗಳಲ್ಲಿ‌ಒಂದಾಗಿರುವ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ ಹನ್ನೊಂದು ಜನರ ಹನ್ನೊಂದು ಓವರ್‌ಗಳ ಎರಡು ದಿನಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಬಹಳ ಅದ್ದೂರಿಯಂದ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು…

ಐಪಿಎಲ್ 2025ರ ಉಚಿತ ಸ್ಟ್ರೀಮಿಂಗ್ ಇಲ್ಲ; ಜಿಯೋ-ಹಾಟ್‌ಸ್ಟಾರ್‌ ವಿಲೀನ ಬಳಿಕ ಹೊಸ ಕ್ರಮ ಸಾಧ್ಯತೆ, ಚಂದಾದಾರಿಕೆ ಯೋಜನೆ ಘೋಷಣೆ

ಈ ಬಾರಿಯ ಐಪಿಎಲ್‌ ಪಂದ್ಯಾವಳಿಯನ್ನು ಸಂಪೂರ್ಣ ಉಚಿತವಾಗಿ ನೋಡಬಹುದು ಎಂಬ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಚಂದಾದಾರಿಕೆ ಪಡೆದರೆ ಮಾತ್ರವೇ ಉಚಿತ ಲೈವ್‌ ಸ್ಟ್ರೀಮಿಂಗ್‌ ಸಿಗುವ ಸಾಧ್ಯತೆ ಇದೆ. ವಯಾಕಾಮ್ 18 ಮತ್ತು ಸ್ಟಾರ್ ಇಂಡಿಯಾ ವಿಲೀನದಿಂದ ಹೊಸದಾಗಿ ರೂಪುಗೊಂಡ ಜಂಟಿ ಉದ್ಯಮವಾದ…

Jasprit Bumrah: ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ ಔಟ್; ಹರ್ಷಿತ್ಗೆ ಬುಲಾವ್

ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ…

ಪಾಲ್ತಾಡ್: ಪಿಪಿಎಲ್ ಸೀಸನ್ -12; ರಾಯಲ್ ಡಿಎಕ್ಸ್’ಬಿ ಚಾಂಪಿಯನ್, ಯುನೈಟೆಡ್ ಎಮಿರೇಟ್ಸ್ ರನ್ನರ್ ಅಪ್

ಪಾಲ್ತಾಡು: ನ್ಯೂ ಬ್ರದರ್ಸ್ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪಾಲ್ತಾಡ್ ಅರ್ಪಿಸುವ ಮ್ಯಾನ್ & ಮೋಡಾ ಪಾಲ್ತಾಡ್ ಪ್ರೀಮಿಯರ್ ಲೀಗ್(ಪಿಪಿಎಲ್) ಹನ್ನೆರಡನೇ ಆವೃತ್ತಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ದಿನಾಂಕ ಫೆ.2 ರಂದು ಸರಕಾರಿ ಪ್ರಾಥಮಿಕ ಶಾಲೆ ಮಣಿಕ್ಕರ ಮೈದಾನದಲ್ಲಿ ನಡೆಯಿತು.…

ಜಸ್ಪ್ರೀತ್ ಬುಮ್ರಾ ಮುಡಿಗೆ ವರ್ಷದ ಟೆಸ್ಟ್ ಕ್ರಿಕೆಟಿಗ ಅವಾರ್ಡ್

ಐಸಿಸಿ 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನದ್ದಾರೆ. 2024ರಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಸ್ಥಿರತೆ, 71 ವಿಕೆಟ್‌ಗಳ ಸಾಧನೆ ಈ ಪ್ರಶಸ್ತಿಯನ್ನು ಅವರಿಗೆ ಗಳಿಸಿಕೊಟ್ಟಿದೆ. ಬುಮ್ರಾ ಅವರು ಟೆಸ್ಟ್…

ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್; ಬುಮ್ರಾಗೆ ತಂಡದ ನಾಯಕತ್ವ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಟೀಂ ಇಂಡಿಯಾ ಪಾಳಯದಿಂದ ಸ್ಫೋಟಕ ಸುದ್ದಿಯೊಂದ ಹೊರಬಿದ್ದಿದೆ. ಆ…

R Ashwin: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ…

ಬೇಲ್ಸ್ ಅದಲು-ಬದಲು ಮಾಡಿ ಮೈಂಡ್‌ಗೇಮ್ ಆಡಿದ ಮೊಹಮ್ಮದ್ ಸಿರಾಜ್‌ಗೆ ಲಬುಶೇನ್ ಕೌಂಟರ್

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾಟ ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವೆಂದರೆ ಅಲ್ಲಿ ಮೈಂಡ್‌ಗೇಮ್‌, ಸ್ಲೆಡ್ಜಿಂಗ್‌ ಸಹಜ. ಈ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರ ನಡುವೆ ಮೈಂಡ್‌ಗೇಮ್‌ ನಡೆಯುತ್ತಿದೆ. ಈಗಾಗಲೇ ಪೂರ್ಣಗೊಂಡ ಎರಡು…

IPL 2025: ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ಹತ್ತಕ್ಕೂ ಸ್ಟಾರ್ ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್, ಟೀಮ್ ಇಂಡಿಯಾದ ಶಾರ್ದೂಲ್ ಠಾಕೂರ್ ಕೂಡ ಇದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ…