ಸುದ್ದಿ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟ- ವರ್ತಕರ ಸಂಘ ಚಾಂಪಿಯನ್, ಪೋಲೀಸ್ ತಂಡ ರನ್ನರ್
ಸುಳ್ಯ ಸುದ್ದಿ ಸಮೂಹ ಸಂಸ್ಥೆಗಳ ವತಿಯಿಂದ ಸುಳ್ಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 15 ನೇ ವರ್ಷದ ಸುದ್ದಿ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ಸುಳ್ಯದ ವರ್ತಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿದರೆ, ಸುಳ್ಯದ ಪೋಲೀಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.…
