ಭಾರತದ ನೆಲದಲ್ಲಿ ಏಕದಿನ ಸರಣಿ ಗೆದ್ದ ಕಿವೀಸ್; ಚೇಸ್ ಮಾಸ್ಟರ್ ಶತಕದ ಹೋರಾಟ ವ್ಯರ್ಥ!
ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಶತಕದ ಹೋರಾಟ, ಕೊನೆಯಲ್ಲಿ ಹರ್ಷಿತ್ ರಾಣಾ ಸ್ಫೋಟಕ ಫಿಫ್ಟಿ ಹೋರಾಟ ಕೊನೇ ಕ್ಷಣದಲ್ಲಿ ವಿಫಲವಾಗಿದೆ. ಹೋಳ್ಕರ್ ಸ್ಟೇಡಿಯಂನಲ್ಲಿಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 41 ರನ್‌ಗಳ ವಿರೋಚಿತ ಸೋಲು ಕಂಡಿದೆ. 3ನೇ…
