ಸೆನೆಗಲ್‌ಗೆ 2025ರ ಆಫ್ರಿಕನ್ ಕಪ್ ಆಫ್ ನೇಷನ್ಸ್ (AFCON) ಕಿರೀಟ
ಭಾನುವಾರ ನಡೆದ 2025ರ ಆಫ್ರಿಕನ್ ಕಪ್ ಆಫ್ ನೇಷನ್ಸ್ (AFCON) ಫೈನಲ್ ಪಂದ್ಯದಲ್ಲಿ ಸೆನೆಗಲ್ ತಂಡವು ಆತಿಥೇಯ ಮೊರಾಕೊ ವಿರುದ್ಧ 1-0 ಗೋಲುಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿಗದಿತ ಸಮಯದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದವು.…
