Category: ಕ್ರೀಡೆ

ಪಾಲ್ತಾಡ್: ಪಿಪಿಎಲ್ ಸೀಸನ್ -12; ರಾಯಲ್ ಡಿಎಕ್ಸ್’ಬಿ ಚಾಂಪಿಯನ್, ಯುನೈಟೆಡ್ ಎಮಿರೇಟ್ಸ್ ರನ್ನರ್ ಅಪ್

ಪಾಲ್ತಾಡು: ನ್ಯೂ ಬ್ರದರ್ಸ್ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪಾಲ್ತಾಡ್ ಅರ್ಪಿಸುವ ಮ್ಯಾನ್ & ಮೋಡಾ ಪಾಲ್ತಾಡ್ ಪ್ರೀಮಿಯರ್ ಲೀಗ್(ಪಿಪಿಎಲ್) ಹನ್ನೆರಡನೇ ಆವೃತ್ತಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ದಿನಾಂಕ ಫೆ.2 ರಂದು ಸರಕಾರಿ ಪ್ರಾಥಮಿಕ ಶಾಲೆ ಮಣಿಕ್ಕರ ಮೈದಾನದಲ್ಲಿ ನಡೆಯಿತು.…

38ನೇ ನ್ಯಾಷನಲ್ ಗೇಮ್ಸ್: 2025 ರ ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

ಪುತ್ತೂರು ಜನವರಿ 29: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿದ್ದಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ…

ಜಸ್ಪ್ರೀತ್ ಬುಮ್ರಾ ಮುಡಿಗೆ ವರ್ಷದ ಟೆಸ್ಟ್ ಕ್ರಿಕೆಟಿಗ ಅವಾರ್ಡ್

ಐಸಿಸಿ 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನದ್ದಾರೆ. 2024ರಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಸ್ಥಿರತೆ, 71 ವಿಕೆಟ್‌ಗಳ ಸಾಧನೆ ಈ ಪ್ರಶಸ್ತಿಯನ್ನು ಅವರಿಗೆ ಗಳಿಸಿಕೊಟ್ಟಿದೆ. ಬುಮ್ರಾ ಅವರು ಟೆಸ್ಟ್…

ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಕ್ಲಬ್ ಕಲ್ಲುಗುಂಡಿ ವತಿಯಿಂದ ಸನ್ಮಾನ

ಸತತ 1991 ರಿಂದ 3 ದಶಕಗಳ ಕಾಲ ಬ್ಯಾಡ್ಮಿಂಟನ್ ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಬೆಳೆಸಿ ಕಿರಿಯ ಆಟಗಾರರಿಗೆ ಮಾರ್ಗದರ್ಶಕರಾಗಿ ಈ ದಿನದವರೆಗು ಆಟವನ್ನು ಮುಂದುವರಿಸುತ್ತಿರುವ ಹಿರಿಯ ಆಟಗಾರರಾದ ನವೀನ್ ಚಾಂದ್, ಪ್ರಶಾಂತ್ , ರಝಾಕ್ ಸೂಪರ್ , ಅಡ್ವಕೇಟ್ ಡೊಮಿನಿಕ್…

ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್; ಬುಮ್ರಾಗೆ ತಂಡದ ನಾಯಕತ್ವ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಟೀಂ ಇಂಡಿಯಾ ಪಾಳಯದಿಂದ ಸ್ಫೋಟಕ ಸುದ್ದಿಯೊಂದ ಹೊರಬಿದ್ದಿದೆ. ಆ…

PKL Final: ಫೈನಲ್‌ನಲ್ಲಿ ಪಾಟ್ನಾ ಪೈರೇಟ್ಸ್‌ ಮಣಿಸಿದ ಹರಿಯಾಣ ಸ್ಟೀಲರ್ಸ್‌ ಚಾಂಪಿಯನ್‌

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ರೋಚಕ ಅಂತ್ಯವನ್ನು ಕಂಡಿದೆ. ಪ್ರಸಕ್ತ ಆವೃತ್ತಿ ಫೈನಲ್‌ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್‌, ಪಾಟ್ನಾ ಪೈರೇಟ್ಸ್‌ ತಂಡಗಳು ನಡುವೆ ಭರ್ಜರಿ ಫೈಟ್‌ ನಡೆಸಿತು. ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಹರಿಯಾಣ 32-23 ರಿಂದ ಪಾಟ್ನಾ ಪೈರೇಟ್ಸ್…

ಪ್ರೊ ಕಬಡ್ಡಿ ಲೀಗ್: ಹರ್ಯಾಣ vs ಪಾಟ್ನಾ ಫೈನಲ್‌ ಫೈಟ್‌

11ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಹರ್ಯಾಣ ಸ್ಟೀಲರ್ಸ್‌ ಹಾಗೂ ಪಾಟ್ನಾ ಪೈರೇಟ್ಸ್‌ ತಂಡಗಳು ಫೈನಲ್‌ ಪ್ರವೇಶಿಸಿವೆ. ಶುಕ್ರವಾರ ಯುಪಿ ಯೋಧಾಸ್‌ ಹಾಗೂ ದಬಾಂಗ್‌ ಡೆಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದವು. ಕಳೆದ ಬಾರಿ ರನ್ನರ್‌-ಅಪ್‌ ಹರ್ಯಾಣ ಮೊದಲ ಸೆಮಿಫೈನಲ್‌ನಲ್ಲಿ ಯೋಧಾಸ್‌ ವಿರುದ್ಧ 28-25…

ಬಿ ಯುನೈಟೆಡ್ ಸೂಪರ್ ಲೀಗ್; ಕಿಫಾ ಚಾಂಪಿಯನ್, ಟೀಂ ಪೆವಿಲಿಯನ್ ರನ್ನರ್ ಅಪ್

ಗೂನಡ್ಕ: ಬಿ ಯುನೈಟೆಡ್ ಗೂನಡ್ಕ ಇದರ ವತಿಯಿಂದ ನಡೆದ ಗೂನಡ್ಕ ಸೂಪರ್ ಲೀಗ್ ಸೀಸನ್ – 7ಡಿಸೆಂಬರ್ 25 ರಂದು ಗೂನಡ್ಕದ ತೆಕ್ಕಿಲ್ ಶಾಲಾ ಮೈದಾನದಲ್ಲಿ ನಡೆಯಿತು. ರಾಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಸಾಜೀದ್…

ಸುಳ್ಯ: ಅಂಡರ್-18 ಫುಟ್ಬಾಲ್ ಪಂದ್ಯಕೂಟ

ದಶಕಗಳ ಫುಟ್ಬಾಲರ್ ಮುನಾಫರ್ ರವರಿಗೆ ಸನ್ಮಾನ ಸುಳ್ಯ ಡಿ.23: ಇಲ್ಲಿನ ಮಾರ್ಕೆಟ್ ಬಾಯ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಸುಳ್ಯದ ಗಾಂಧಿನಗರ ಶಾಲಾ ಮೈದಾನದಲ್ಲಿ 18 ವರ್ಷ ವಯೋಮಿತಿಯ ಫುಟ್ಬಾಲ್ ಪಂದ್ಯಾಕೂಟವು ನಡೆಯಿತು. ಪಂದ್ಯಕೂಟದ ಚಾಂಪಿಯನ್ ಪ್ರಶಸ್ತಿಯನ್ನು ಟೌನ್ ಟೀಮ್ ಸುಳ್ಯ ಹಾಗೂ…

WWE ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ!

ಖ್ಯಾತ ಡಬ್ಲ್ಯೂಡಬ್ಲ್ಯೂಇ (WWE) ಕುಸ್ತಿಪಟು ರೇ ಮಿಸ್ಟೀರಿಯೊ ಸೀನಿಯರ್ ಶುಕ್ರವಾರ (ಡಿ.20) ನಿಧನರಾಗಿದ್ದಾರೆ ಎಂದು ಅವರು ಕುಟುಂಬ ತಿಳಿಸಿದೆ. ರೇ ಮಿಸ್ಟೀರಿಯೊ ಸೀನಿಯರ್ ಮೆಕ್ಸಿಕನ್ ವೃತ್ತಿಪರ ಕುಸ್ತಿ ‘ಲುಚಾ ಲಿಬ್ರೆ’ಯಲ್ಲಿ ಖ್ಯಾತಿ ಗಳಿಸಿದ್ದರು. ಮುಖ್ಯವಾಗಿ ಡಬ್ಲ್ಯೂಡಬ್ಲ್ಯೂಇ (WWE)ನಲ್ಲಿ ಪ್ರಸಿದ್ದರಾಗಿದ್ದಾರೆ. ಖ್ಯಾತ ಮೆಕ್ಸಿಕನ್…