ಸಿರಾಜ್, ಕೃಷ್ಣ ಮ್ಯಾಜಿಕ್ – ಭಾರತಕ್ಕೆ ರೋಚಕ 6 ರನ್‌ಗಳ ಜಯ
ನಾಟಕೀಯ ತಿರುವುಗಳಿಂದ ಕೂಡಿದ್ದ ತೆಂಡುಲ್ಕರ್- ಆ್ಯಂಡರ್‌ಸನ್ ಟೆಸ್ಟ್ ಸರಣಿಯ ಐದನೇ ಪಂದ್ಯದ ಐದನೇ ದಿನ ಭಾರತ (Team India) ಇಂಗ್ಲೆಂಡ್ ವಿರುದ್ಧ ರೋಚಕ 6 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ 2-2 ರಲ್ಲಿ ಸಮಬಲಗೊಂಡಿದೆ. ಓವಲ್…
