ಆರ್ಸಿಬಿ ವಿಜಯೋತ್ಸವದ ವೇಳೆ ಹೃದಯಾಘಾತ: ಅಭಿಮಾನಿ ನಿಧನ
ಬೆಳಗಾವಿ: ಆರ್‌ಸಿಬಿ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಮಂಗಳವಾರ ಅಹಮದಾಬಾದ್‌ನಲ್ಲಿ…