ಸೆ.12 ರಂದು ಮಂಗಳೂರಿನಲ್ಲಿ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್, ಸುಳ್ಯದಿಂದ ಉಚಿತ ಬಸ್ ವ್ಯವಸ್ಥೆ
ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಮಾಹಿತಿ ಹಾಗೂ ಶಿಬಿರಗಳನ್ನು ಏರ್ಪಡಿಸಿ ಭವಿಷ್ಯದ ಕ್ರೀಡಾಪಟುಗಳನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಸ್ಥಾಪಿತವಾಗಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ (UEA) ವತಿಯಿಂದ ಆಯೋಜಿಸಲಾಗಿರುವ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವು ದಿ. 12.09.2025…
