Category: ಕ್ರೀಡೆ

ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್; ಬುಮ್ರಾಗೆ ತಂಡದ ನಾಯಕತ್ವ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಟೀಂ ಇಂಡಿಯಾ ಪಾಳಯದಿಂದ ಸ್ಫೋಟಕ ಸುದ್ದಿಯೊಂದ ಹೊರಬಿದ್ದಿದೆ. ಆ…

PKL Final: ಫೈನಲ್‌ನಲ್ಲಿ ಪಾಟ್ನಾ ಪೈರೇಟ್ಸ್‌ ಮಣಿಸಿದ ಹರಿಯಾಣ ಸ್ಟೀಲರ್ಸ್‌ ಚಾಂಪಿಯನ್‌

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ರೋಚಕ ಅಂತ್ಯವನ್ನು ಕಂಡಿದೆ. ಪ್ರಸಕ್ತ ಆವೃತ್ತಿ ಫೈನಲ್‌ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್‌, ಪಾಟ್ನಾ ಪೈರೇಟ್ಸ್‌ ತಂಡಗಳು ನಡುವೆ ಭರ್ಜರಿ ಫೈಟ್‌ ನಡೆಸಿತು. ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಹರಿಯಾಣ 32-23 ರಿಂದ ಪಾಟ್ನಾ ಪೈರೇಟ್ಸ್…

ಪ್ರೊ ಕಬಡ್ಡಿ ಲೀಗ್: ಹರ್ಯಾಣ vs ಪಾಟ್ನಾ ಫೈನಲ್‌ ಫೈಟ್‌

11ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಹರ್ಯಾಣ ಸ್ಟೀಲರ್ಸ್‌ ಹಾಗೂ ಪಾಟ್ನಾ ಪೈರೇಟ್ಸ್‌ ತಂಡಗಳು ಫೈನಲ್‌ ಪ್ರವೇಶಿಸಿವೆ. ಶುಕ್ರವಾರ ಯುಪಿ ಯೋಧಾಸ್‌ ಹಾಗೂ ದಬಾಂಗ್‌ ಡೆಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದವು. ಕಳೆದ ಬಾರಿ ರನ್ನರ್‌-ಅಪ್‌ ಹರ್ಯಾಣ ಮೊದಲ ಸೆಮಿಫೈನಲ್‌ನಲ್ಲಿ ಯೋಧಾಸ್‌ ವಿರುದ್ಧ 28-25…

ಬಿ ಯುನೈಟೆಡ್ ಸೂಪರ್ ಲೀಗ್; ಕಿಫಾ ಚಾಂಪಿಯನ್, ಟೀಂ ಪೆವಿಲಿಯನ್ ರನ್ನರ್ ಅಪ್

ಗೂನಡ್ಕ: ಬಿ ಯುನೈಟೆಡ್ ಗೂನಡ್ಕ ಇದರ ವತಿಯಿಂದ ನಡೆದ ಗೂನಡ್ಕ ಸೂಪರ್ ಲೀಗ್ ಸೀಸನ್ – 7ಡಿಸೆಂಬರ್ 25 ರಂದು ಗೂನಡ್ಕದ ತೆಕ್ಕಿಲ್ ಶಾಲಾ ಮೈದಾನದಲ್ಲಿ ನಡೆಯಿತು. ರಾಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಸಾಜೀದ್…

ಸುಳ್ಯ: ಅಂಡರ್-18 ಫುಟ್ಬಾಲ್ ಪಂದ್ಯಕೂಟ

ದಶಕಗಳ ಫುಟ್ಬಾಲರ್ ಮುನಾಫರ್ ರವರಿಗೆ ಸನ್ಮಾನ ಸುಳ್ಯ ಡಿ.23: ಇಲ್ಲಿನ ಮಾರ್ಕೆಟ್ ಬಾಯ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಸುಳ್ಯದ ಗಾಂಧಿನಗರ ಶಾಲಾ ಮೈದಾನದಲ್ಲಿ 18 ವರ್ಷ ವಯೋಮಿತಿಯ ಫುಟ್ಬಾಲ್ ಪಂದ್ಯಾಕೂಟವು ನಡೆಯಿತು. ಪಂದ್ಯಕೂಟದ ಚಾಂಪಿಯನ್ ಪ್ರಶಸ್ತಿಯನ್ನು ಟೌನ್ ಟೀಮ್ ಸುಳ್ಯ ಹಾಗೂ…

WWE ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ!

ಖ್ಯಾತ ಡಬ್ಲ್ಯೂಡಬ್ಲ್ಯೂಇ (WWE) ಕುಸ್ತಿಪಟು ರೇ ಮಿಸ್ಟೀರಿಯೊ ಸೀನಿಯರ್ ಶುಕ್ರವಾರ (ಡಿ.20) ನಿಧನರಾಗಿದ್ದಾರೆ ಎಂದು ಅವರು ಕುಟುಂಬ ತಿಳಿಸಿದೆ. ರೇ ಮಿಸ್ಟೀರಿಯೊ ಸೀನಿಯರ್ ಮೆಕ್ಸಿಕನ್ ವೃತ್ತಿಪರ ಕುಸ್ತಿ ‘ಲುಚಾ ಲಿಬ್ರೆ’ಯಲ್ಲಿ ಖ್ಯಾತಿ ಗಳಿಸಿದ್ದರು. ಮುಖ್ಯವಾಗಿ ಡಬ್ಲ್ಯೂಡಬ್ಲ್ಯೂಇ (WWE)ನಲ್ಲಿ ಪ್ರಸಿದ್ದರಾಗಿದ್ದಾರೆ. ಖ್ಯಾತ ಮೆಕ್ಸಿಕನ್…

R Ashwin: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ…

ಕಬಡ್ಡಿ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಮತ್ತೋರ್ವ ಯುವಕ ಸಾವು

ಅಂಕೋಲಾ: ಕಬಡ್ಡಿ ಆಟ ಆಡುತ್ತಿರುವಾಗಲೇ ಮತ್ತೋರ್ವ ಯುವಕ ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ಅವರ್ಸಾದಲ್ಲಿ ಭಾನುವಾರ ನಡೆದಿದೆ. ಬಾಸ್ಕೋಡದ ಸುದರ್ಶನ ವಿನಾಯಕ ಆಗೇರ (22) ಮೃತ ಯುವಕ. ಅವರ್ಸಾದ ಶ್ರೀ ಕಾತ್ಯಾಯನಿ ಯುವಕ ಸಂಘದಿಂದ ಆಗೇರ ಸಮಾಜದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ…

ಬೇಲ್ಸ್ ಅದಲು-ಬದಲು ಮಾಡಿ ಮೈಂಡ್‌ಗೇಮ್ ಆಡಿದ ಮೊಹಮ್ಮದ್ ಸಿರಾಜ್‌ಗೆ ಲಬುಶೇನ್ ಕೌಂಟರ್

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾಟ ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವೆಂದರೆ ಅಲ್ಲಿ ಮೈಂಡ್‌ಗೇಮ್‌, ಸ್ಲೆಡ್ಜಿಂಗ್‌ ಸಹಜ. ಈ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರ ನಡುವೆ ಮೈಂಡ್‌ಗೇಮ್‌ ನಡೆಯುತ್ತಿದೆ. ಈಗಾಗಲೇ ಪೂರ್ಣಗೊಂಡ ಎರಡು…

ಮಂಡ್ಯ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಡುಪಿ ಜಿಲ್ಲೆಯ 26 ವರ್ಷದ ಪ್ರೀತಮ್ ಶೆಟ್ಟಿ ಅತ್ಯುತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ರಾಜ್ಯದ ಹಲವು ಭಾಗಗಳ ನಡೆದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಇದರ ನಡುವೆ ವಿದೇಶಕ್ಕೆ ತೆರಳಲು ಸಿದ್ಧತೆಯನ್ನು ಮಾಡಿಕೊಂಡಿದ್ದ ಪ್ರೀತಮ್ ಶೆಟ್ಟಿ ಅವರು ತಾಯಿ ಹಾಗೂ ಓರ್ವ ಸಹೋದರನನ್ನು…