Category: ಕ್ರೀಡೆ

ಡಿ 14 ಕ್ಕೆ ಮಾದಕಟ್ಟೆ ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಶಾಲೆಗಾಗಿ ಮಿಡಿಯಲಿ ನಮ್ಮ ಹೃದಯ ಎಂಬ ದ್ವೇಯ ದಡಿಯಲ್ಲಿ ಯಶಸ್ವಿ 91 ವರ್ಷಗಳನ್ನು ಪೂರೈಸಿದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾದಕಟ್ಟಿ ಇದರಮಾದಕಟ್ಟೆ ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಡಿ. 14 ರಂದು ನಡೆಯಲಿದೆ.…

ಸಿಂಗಪುರದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನ ಕುಮಿಟೆ ವಿಭಾಗದಲ್ಲಿ ವರ್ಷಿತ್ ಎಂ.ಎನ್. ರವರಿಗೆ ದ್ವಿತೀಯ ಸ್ಥಾನ.

ಸಿಂಗಾಪುರ್: 29 ನವಂಬರ್ 2024 ಸಿಂಗಾಪುರದಲ್ಲಿ ನಡೆದ 16 ನೇಯ ಅಂತರಾಷ್ಟ್ರೀಯ ‘ASIA PACIFIC SHITORYU KARATEDO CHAMPIONSHIPS’ ನಲ್ಲಿ KUMITE ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ KVG IPS ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ್ ಎಂ.ಎನ್. ನವೆಂಬರ್ 27 ರಿಂದ…

IPL 2025: ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ಹತ್ತಕ್ಕೂ ಸ್ಟಾರ್ ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್, ಟೀಮ್ ಇಂಡಿಯಾದ ಶಾರ್ದೂಲ್ ಠಾಕೂರ್ ಕೂಡ ಇದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ…

ಗಾಂಧಿನಗರ: ಜೆ.ಬಿ ಯುನೈಟೆಡ್ ಫುಟ್ಬಾಲ್ ಕ್ಲಬ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಜೆ.ಬಿ ಯುನೈಟೆಡ್ ಫುಟ್ಬಾಲ್ ಕ್ಲಬ್ ಇದರ 9ನೇ ವರ್ಷದ ವಾರ್ಷಿಕ ಮಹಾಸಭೆಯು ನವೆಂಬರ್ 23 ರಂದು ಇಂಡಿಯನ್ ರೆಸಿಡೆನ್ಸಿಯಲ್ಲಿ ನಡೆಸಲಾಯಿತು. ನೂತನ ಪದಾಧಿಕರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ತಂಡದ ಹಾಗೂ ಹೋಗುಗಳ ಕುರಿತು ಚರ್ಚಿಸಲಾಯಿತು. ನೂತನ ಅಧ್ಯಕ್ಷರಾಗಿ ಹನೀಫ್ ಎಕೆಬಿ, ಉಪಾಧ್ಯಕ್ಷರಾಗಿ…

₹27 ಕೋಟಿಗೆ ಲಕ್ನೋ ಸೂಪರ್ ಜೈಂಟ್ಸ್ ಪಾಲಾದ ರಿಷಬ್‌ ಪಂತ್‌

ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್…

ವೀಕ್ಷಕ ವಿವರಣೆಗಾರ ನಿರಂತ್ ದೇವಶ್ಯ ಇವರಿಗೆ ದಕ್ಷಿಣಕನ್ನಡ ಜಿಲ್ಲಾ “ಕಲಾ ರತ್ನ” ಪ್ರಶಸ್ತಿ

ಕ್ರೀಡಾಕ್ಷೇತ್ರದಲ್ಲಿ ಎಲ್ಲಾ ಕ್ರೀಡೆಗಳ ವೀಕ್ಷಕವಿವರಣೆಯನ್ನು ನೀಡುತ್ತಿರುವ ಗುತ್ತಿಗಾರಿನ ನಿರಂತ್ ದೇವಶ್ಯ ಇವರು ಕ್ರೀಡಾಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ದಕ್ಷಿಣಕನ್ನಡ ಜಿಲ್ಲಾ ‘ಕಲಾ ರತ್ನ’ ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನ ಕೇಂದ್ರ ಕಛೇರಿಯಲ್ಲಿ ನಡೆದ Value Award Ceremony…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ – ವಿಶೇಷ ಪೂಜೆ

ಪುತ್ತೂರು ನವೆಂಬರ್ 19: ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಸ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ…

ದುಗ್ಗಲಡ್ಕ: ಮುಕ್ತ ಹಗ್ಗಜಗ್ಗಾಟ ಪಂದ್ಯಾಟ ಮತ್ತು ಕ್ರೀಡಾಕೂಟ ಪ್ರಥಮ ನ್ಯೂ ಫ್ರೆಂಡ್ಸ್ ಬೊಮ್ಮಾರು,  ಯುವತ ಅರಮಂಗನಮ್ ದ್ವಿತೀಯ

ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ೫೫೦ ಕೆ ಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಮತ್ತು ಕ್ರೀಡಾಕೂಟ ನ.೧೭ರಂದು ದುಗಲಡ್ಕದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಮಾಜಿ ಜಿ.ಪಂ.ಸದಸ್ಯರಾದ ಧನಂಜಯ ಅಡ್ಡಂಗಾಯ ನೆರವೇರಿಸಿದರು. ಯುವಕ ಮಂಡಲದ…

Rohit Sharma: ಗಂಡು ಮಗುವಿಗೆ ತಂದೆಯಾದ ಕ್ಯಾಪ್ಟನ್ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಅವರು ಗಂಡು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ…

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…