ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು
ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ.…
