Category: ಅಪಘಾತ

ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ

ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ..!

ಬ್ರೇಕ್ ವೈಫಲ್ಯದಿಂದ ಮಹೀಂದ್ರ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿದ ಘಟನೆ ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ಆ.28ರಂದು ನಡೆದಿದೆ. ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು…

ಕಾಸರಗೋಡು: ಬಸ್ ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ…

ನಿಯಂತ್ರಣ ತಪ್ಪಿ ಕಾರು ಪಲ್ಟಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು…

ಯುಪಿಯಲ್ಲಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು – ತಪ್ಪಿದ ಭಾರಿ ಅನಾಹುತ

ಲಕ್ನೋ: ಉತ್ತರ ಪ್ರದೇಶದಲ್ಲಿ(Uttar Pradesh) ಸಬರಮತಿ ಎಕ್ಸ್‌ಪ್ರೆಸ್ (ವಾರಾಣಸಿ-ಅಹಮದಾಬಾದ್) ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ಯವುದೇ ಪ್ರಾಣಹಾನಿ ಸಂಭವಿಸಿಲ್ಲ.ಕಾನ್ಪುರ್ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸ್ಪ್ರೆಸ್ (Sabaramati Express) ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ…

ಬಂಟ್ವಾಳ: ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ- ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ…

ವಿಟ್ಲ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಮೆದು…

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ಅಪಘಾತ- ರಸ್ತೆ ಬದಿ ತಡೆಬೇಲಿ, ತಡೆಯಿತು ಭಾರಿ ಅನಾಹುತ

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ತಡೆಬಲಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ ಬದಿ ತಡೆಬೇಲಿಯಿಂದಾಗಿ ನಡೆಯಬಹುದಾದ ಭಾರಿ ಅನಾಹುತ ಒಂದು ಅದೃಷ್ಟವಶಾತ್ ತಪ್ಪಿದೆ. ಪೆರಾಜೆ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ತಾರ್ ಜೀಪ್ ಒಂದು ಮಳೆಯ ಕಾರಣದಿಂದಾಗಿ ನಿಯಂತ್ರಣ ತಪ್ಪಿದೆ.…

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್…

ಅರಂತೋಡು ತಡೆಗೋಡೆಗೆ ಗುದ್ದಿದ ಲಾರಿ ಪಾನ್ ಸ್ಟಾಲ್ ಗೆ ಹಾನಿ

ಅರಂತೋಡು: ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿರುವ ಹೋಟೆಲ್ ಮುಂಭಾಗ ಲಾರಿ ಹಿಂದುಗಡೆ ತೆಗೆಯುವಾಗ ತಡೆಗೋಡೆಗೆ ಗುದ್ದಿ ಪಕ್ಕದಲ್ಲಿ ಇದ್ದ ಪಾನ್ ಸ್ಟಾಲ್ ಗೆ ಗುದ್ದಿ ಹಾನಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಲಾರಿ ಚಾಲಕ ರಾತ್ರಿ ಸುಳ್ಯದಲ್ಲಿ ಮೊಬೈಲ್ ಪೋನ್ ಬಿಟ್ಟು ಬಂದು ಅವರಿಗೆ…