ಪೈಚಾರ್: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಲಾರಿ; ಇಬ್ಬರಿಗೆ ಗಾಯ
ಸುಳ್ಯ: ಇಲ್ಲಿನ ಪೈಚಾರ್ (Paichar) ಬಳಿ ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು…
