ಕೊಡಗು ಸಂಪಾಜೆ ಹಿಟ್ ಅಂಡ್ ರನ್: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಪತ್ತೆ; ಆರೋಪಿ ಪೊಲೀಸ್ ವಶಕ್ಕೆ
ಸಂಪಾಜೆ: ಇಲ್ಲಿನ ಸಂಪಾಜೆಯಲ್ಲಿ ಇಂದು ಅಪರಾಹ್ನ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ, ಕಾರು ಮತ್ತು ಚಾಲಕನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಘಾತ ನಡೆಸಿ ಪರಾರಿಯಾಗಿದ್ದ KA 09 MG 3700 ನಂಬರಿನ ಕಾರನ್ನು ಪತ್ತೆಹಚ್ಚಲಾಗಿದ್ದು, ಪ್ರಸ್ತುತ…
