ಜ್ಯೋತಿ ಸರ್ಕಲ್ ಬಳಿ ಸರಣಿ ಅಪಘಾತ, ಹಿಟ್ & ರನ್, ಸಿನಿಮೀಯ ರೀತಿಯಲ್ಲಿ ಚೇಸ್ & ಕ್ಯಾಚ್
ಸುಳ್ಯ: ನಗರದ ಜ್ಯೋತಿ ಸರ್ಕಲ್ ಬಳಿ ಬಲೆನೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ವೇಗವಾಗಿ ಬಂದ ಬಲೆನೋ ಕಾರು ಬೈಕ್’ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಲೆನೋ ಚಾಲಕ ಏಕಾಏಕಿ ಸಡನ್ ಬ್ರೇಕ್…
