Category: ಅಪಘಾತ

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ; ಆಪತ್ಭಾಂಧವರಾದ ಸುಳ್ಯದ ಯುವಕರು

ಸುಳ್ಯ: ಇಲ್ಲಿನ ಸಂಪಾಜೆ ಸಮೀಪ ಸೆಂಟ್ರೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮಾ.೧೦, ರಾತ್ರಿ 1:45 ರ ಸಮಯ ನಡೆದಿದೆ. ಮೂಲತಃ ಮಂಡ್ಯ ಮೂಲದವರಾಗಿದ್ದ ಚಾಲಕ ಅರುಣ್, ಪತ್ನಿ ಹೇಮಾವತಿ, ಮಗ ಲಿಖಿತ್,…

ಸುಳ್ಯ: ಬೆಳ್ಳಂಬೆಳಗ್ಗೆ ಕಂಟೇನರ್ ಲಾರಿ‌ ಅಪಘಾತ; ಅದೃಷ್ಟವಶಾತ್ ಬಚಾವ್ ಆದ ಜನರು..!!

ಸುಳ್ಯ: ಇಲ್ಲಿನ ಸರಕಾರಿ ಬಸ್ ನಿಲ್ದಾಣ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುಳ್ಯ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್‌ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ…

ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ; ಇಕ್ಕಟ್ಟಾದ ರಸ್ತೆಯೇ ಅಪಘಾತಕ್ಕೆ ಮುಖ್ಯ ಕಾರಣ

ಪೈಚಾರ್: ಇಲ್ಲಿನ ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐಶರ್ ಟಿಪ್ಪರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಆ ಕಾರಿಗೆ ಹಿಂದೆಯಿಂದ ಬೈಕ್ ಒಂದು ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತಕ್ಕೆ ಮುಖ್ಯ…

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಕಾರು ಕಾಸರಗೋಡಿನಲ್ಲಿ ಭೀಕರ ಅಪಘಾತಪ್ರಾಣಾಪಯದಿಂದ ಪಾರು

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ ಫೆಬ್ರವರಿ 10: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ…

ಕಲ್ಚೆರ್ಪೆ ಬೈಕ್ ಕಾರು ನಡುವೆ ಅಫಘಾತ: ಬೈಕ್ ಸವಾರನಿಗೆ ತೀವ್ರ ಗಾಯ.!

ಪೆರಾಜೆ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯ ಗೊಂಡ ಘಟನೆ ವರದಿಯಾಗಿದೆ, ಗಾಯಗೊಂಡಾತ ಮಂಗಳೂರು ಸಮೀಪದ ಕುತ್ತಾರು ನಿವಾಸಿ ಪ್ರಜ್ವಲ್ ಎಂದು ತಿಳಿದು ಬಂದಿದೆ.…

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; ಬಾಲಕನ ಸಮಯಪ್ರಜ್ಞೆಯಿಂದ ಉಳಿಯಿತು 5 ಮಂದಿಯ ಜೀವ

ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 10 ವರ್ಷದ ಬಾಲಕನೋರ್ವನ ಸಮಯಪ್ರಜ್ಞೆಯಿಂದ ಸ್ಥಳೀಯರ ಸಹಾಯದಿಂದಾಗಿ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು…

ಪಂಜ:ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಓರ್ವನಿಗೆ ಗಾಯ

ಪಂಜದ ಕೃಷ್ಣನಗರದಲ್ಲಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಾಯ ಗೊಂಡ ಘಟನೆ ಡಿ.29 ರಂದು ರಾತ್ರಿ ವರದಿಯಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಎಂಬುವರು…

ಕುಣಿಗಲ್ – ನಾಮಪಲಕಕ್ಕೆ ಬಸ್ ಡಿಕ್ಕಿ ಚಾಲಕ ಮಂಗಳೂರಿನ ಮಹಮದ್ ಇಬ್ರಾಹಿಂ ಸಾವು

ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ ಬೆಳಗಿನ ಜಾವ ಸಂಬವಿಸಿದೆ.…

ಪುತ್ತೂರು: ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಜಟ್ಟಿಪಳ್ಳ ಮೂಲದ ಮೂವರು ಮೃತ್ಯು!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ‌ ಆಲ್ಟೊ ಕೆ10 ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಸುಳ್ಯ ಮೂಲದ ಅಣ್ಣು ನಾಯ್ಕ್, ಚಿದಾನಂದ ನಾಯ್ಕ್, ರಮೇಶ್ ನಾಯ್ಕ್, ಎಂದು ತಿಳಿದು ಬಂದಿದೆ. ಮತ್ತೋರ್ವನ ಮಾಹಿತಿ ತಿಳಿಯಬೇಕಷ್ಟೆ ಬೈಪಾಸ್…