ಮಡಿಕೇರಿ ಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬರೆಗೆ ಡಿಕ್ಕಿ..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಸುಳ್ಯ ಅರಂಬೂರು ಮಸೀದಿಯ ಬಳಿ ಮಾರುತಿ ಸ್ವಿಫ್ಟ್ ಕಾರು ಬರೆಗೆ ಡಿಕ್ಕಿ ಹೊಡೆದ ಘಟನೆ ಇಂದು(ಸ.7) ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ತಿರುವಿನಲ್ಲಿ ನಿಯಂತ್ರಣದ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ…