RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ
ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ. ಪ್ರತಿರೋಧ ತೋರುತ್ತಿದ್ದಂತೆ…