ಉಳ್ಳಾಲ: 12ನೇ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು
ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ…