ಸುಳ್ಯ: ಕೆಲಸದಲ್ಲಿ ತೊಡಗಿದ್ದ ವ್ಯಕ್ತಿ ಹಠಾತ್ತನೆ ಬಿದ್ದು ಸಾವು
ಸುಳ್ಯ: ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್’ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್’ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ…
ಕೆಲವೊಂದು ಬಾರಿ ನಾವು ನೋಡದಿರುವಂತಹ ಸ್ಥಳಗಳಿಗೆ ತೆರಳಲು ಸಹಜವಾಗಿ ಗೂಗಲ್ ಮ್ಯಾಪ್ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಗೂಗಲ್ ಮ್ಯಾಪ್ ನಂಬಿ ಅದೆಷ್ಟೋ ಅವಘಡಗಳು ಸಂಬಂಧಿಸಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಇದೆ ಒಂದು ಗೂಗಲ್ ಮ್ಯಾಪ್ ನಂಬಿ ಮದುವೆಗೆ ಎಂದು ಹೊರಟಿದ್ದ ಮೂವರು…
ಲಖನೌ: ಆಸ್ಪತ್ರೆಗೆ ಬೆಂಕಿ ಬಿದ್ದಿಗೆ ಎಂದು ತಿಳಿದಕೂಡಲೇ ಎನ್‌ಐಸಿಯುಗೆ ನುಗ್ಗಿ 16 ನವಜಾತ ಶಿಶುಗಳನ್ನು ರಕ್ಷಿಸಿದ ವ್ಯಕ್ತಿಯೊಬ್ಬ ತನ್ನ ಅವಳಿ ಮಕ್ಕಳನ್ನೇ ರಕ್ಷಿಸಿಕೊಳ್ಳಲಾಗಿಲ್ಲ! ಇಂತಹದೊಂದು ಹೃದಯವಿದ್ರಾವಕ ಘಟನೆಯು ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ…
ಸುಳ್ಯ : ಕಳೆದ ಮೂರು ದಿನಗಳ ಹಿಂದೆ ಗುರುಂಪು ಅಂಗನವಾಡಿ ಕೇಂದ್ರದ ಸಮೀಪ ಇಬ್ಬರು ಶಾಲಾ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಹಠಾತ್ ಬೀದಿ ನಾಯಿ ದಾಳಿಮಾಡಿ ವಿದ್ಯಾರ್ಥಿನಿಯ ಕಾಲಿಗೆ ಕಚ್ಚಿ ಗಾಯಮಾಡಿದೆ ಗಾಯ ವಾಸಿಯಾಗುವ ತನಕ ಶಾಲೆಗೆ ಅನಿವಾರ್ಯ ವಾಗಿ…
ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ (Uttar Pradesh) ಝಾನ್ಸಿ (Jhansi) ವೈದ್ಯಕೀಯ ಕಾಲೇಜಿನ (Medical college) ಎನ್‌ಐಸಿಯುನಲ್ಲಿ (Neonatal Intensive Care Unit) ಬೆಂಕಿ (Fire) ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು (Children) ಸಜೀವ ದಹನಗೊಂಡಿದ್ದಾರೆ. ಅನೇಕ ಮಕ್ಕಳು ಇನ್ನೂ ವಾರ್ಡ್‌ನಲ್ಲಿ…
ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್ ಕರಾವಳಿ ಹೃದಯಾಘಾತದಿಂದ ಶುಕ್ರವಾರ ಮಧ್ಯಾಹ್ನ…
ಪಾಕಿಸ್ತಾನ ನವೆಂಬರ್ 09: ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಸ್ಫೋಟದ ಸಮಯದಲ್ಲಿ, ಪೇಶಾವರಕ್ಕೆ ಪ್ಲಾಟ್‌ಫಾರ್ಮ್‌ನಿಂದ ಹೊರಡಲು ರೈಲು ಸಿದ್ಧವಾಗಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್…
ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಅಸಾಧ್ಯವಾಗಿ ಮಾನಸಿಕ ವೇದನೆಯಿಂದ ಕೊರಗುತ್ತಿದ್ದ ಮಹಿಳೆಯೊಬ್ಬಳು ಬದುಕು ಅಂತ್ಯ ಹೇಳಿದ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವಳು. ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ…
ಅಡ್ಕಾರು: ಅಜ್ಜಾವರ ಕಡೆಯಿಂದ ಅಡ್ಕಾರು ಕಡೆಗೆ ಪಯಣಿಸುತ್ತಿದ್ದ ಕಾರೊಂದು ಮಹಿಳಾ ಚಾಲಕಿಯ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗಡೆ ನದಿಗೆ ಇಳಿದ ಘಟನೆ ಅಡ್ಕಾರು ದೇವಸ್ಥಾನ ಸಮೀಪ ನಡೆದಿದೆ. ಕಾರಿನಲ್ಲಿ ತಾಯಿ ಮಗಳು ಬರುತ್ತಿದ್ದು ಕಾರನ್ನು ತಾಯಿ ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ, ಅದೃಷ್ಟವಶಾತ್…
ನ್ಯೂಸ್ ನೀಡಲು ಸಂಪರ್ಕಿಸಿ