ದೇವರಕೊಲ್ಲಿ ಬಳಿ ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು, ಲಾರಿ ಸಂಪೂರ್ಣ ಭಸ್ಮ
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ಚಲಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಇಂದು (ಜ.9) ಬೆಳಿಗ್ಗೆ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಮರದ ಪ್ಲೈವುಡ್ (Plywood) ಕಚ್ಚಾವಸ್ತುವನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ಕೂಡಲೇ…
