Category: ನಾಶ-ನಷ್ಟ

Kasaragod: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿ ಗಾಯ, 8 ಜನರ ಸ್ಥಿತಿ ಗಂಭೀರ

ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ…

BIG BREAKING: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ ರೈಲು ಅಪಘಾತ; ಹಲವು ಪ್ರಯಾಣಿಕರಿಗೆ ಗಾಯ

ಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ Mysuru-Darbhanga Express…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC)…

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿಗೆ ಕೃಷಿ ನಾಶ

ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ.ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ…