ಕಾಸರಗೋಡು: ಕಾರು ಡಿಕ್ಕಿ- ಅಟೋ ಚಾಲಕ ಮೃತ್ಯು
ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು 8.30 ಗಂಟೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಮಣಿಯಂಪಾರೆ ನಿವಾಸಿಯಾದ ರಿಕ್ಷಾ ಚಾಲಕ ಶೇಣಿ ಬಾರೆದಳದ ನಾರಾಯಣ ಮೂಲ್ಯ (67) ಸಾವನ್ಬಪ್ಪಿದ್ದಾರೆ. ಇವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ಹಿಂದೆಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ರಿಕ್ಷಾದಲ್ಲಿದ್ದ ಸಹ…