ಪೆರ್ಲಂಪಾಡಿ: ಆನೆ ದಾಳಿ ಮಹಿಳೆ ಸಾವು
ಪುತ್ತೂರು: ಇಲ್ಲಿನ ಪೆರ್ಲಂಪಾಡಿಯ ಕಣಿಯಾರು ಬಳಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಮಹಿಳಾ ಕಾರ್ಮಿಕೆಯ ಮೇಲೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಪುತ್ತೂರು: ಇಲ್ಲಿನ ಪೆರ್ಲಂಪಾಡಿಯ ಕಣಿಯಾರು ಬಳಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಮಹಿಳಾ ಕಾರ್ಮಿಕೆಯ ಮೇಲೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಾವು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ…
ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು…
ಮಂಗಳವಾರ ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮುಗಿಲುಮುಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…
ಈಸ್ಟರ್ ಸೋಮವಾರದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ತಮ್ಮ ವಿನಮ್ರ ಶೈಲಿ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಮೊದಲ ಲ್ಯಾಟಿನ್ ಅಮೇರಿಕನ್ ಪೋಪ್ 88 ನೇ ವಯಸ್ಸಿನಲ್ಲಿ ನಿಧನರಾದರು.…
ಅರಂತೋಡು ಗ್ರಾಮದ ಉದಯನಗರದ ನಿವಾಸಿ ಸುಲೈಮಾನ್ ಬಂಬ್ರಾಣ 84 (ವ) ಅಲ್ಪ ಕಾಲ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ರಾತ್ರಿ ನಿಧನರಾದರು .ಅವರು ಹಲವಾರು ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ನಡೆಸುತ್ತಿದ್ದರು . ಮೃತರ ಪತ್ನಿ ಓರ್ವ ಗಂಡು ಹಾಗೂ ನಾಲ್ಕು ಹೆಣ್ಣು…
ಹಿರಿಯ ವ್ಯಕ್ತಿ, ಮಾರ್ಗದರ್ಶಕರು ಹಾಗೂ ಕ್ರೀಡಾ ರಂಗದಲ್ಲಿ ಅತ್ಯಂತ ಪ್ರೊತ್ಸಾಹ ನೀಡಿದಅಬೂಬಕ್ಕರ್ ಹಾಜಿ ಇಂದು ನಿಧನ ಹೊಂದಿದ್ದಾರೆ. ಇವರ ಈ ಅಗಲುವಿಕೆಗೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸಂತಾಪ ಸೂಚಿಸಿದ್ದು, ಸೃಷ್ಟಿಕರ್ತನು ಅವರ ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು…
ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ಅಧ್ಯಕ್ಷರಾದ ಸತ್ತಾರ್ ಪೈಚಾರ್ ಇವರ ತಂದೆ, ಹಿರಿಯ ಉದ್ಯಮಿ ಅಬೂಬಕ್ಕರ್ ಹಾಜಿ ಪೈಚಾರ್ ಅಲ್ಪ ಕಾಲದಿಂದ ಅನಾರೋಗ್ಯ ದಿಂದ ನಿಧನರಾಗಿದ್ದಾರೆ. ಪೈಚಾರ್ ನಿವಾಸಿ ಮೇರು ವ್ಯಕ್ತಿತ್ವದ, ಪೈಚಾರ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹಲವಾರು ಕಾಲ ಅಧ್ಯಕ್ಷರಾಗಿ…
ವಿಶ್ವ ವಿಖ್ಯಾತ ಕೋಟಕ್ಕಲ್ ಆರ್ಯ ವೈದ್ಯ ಶಾಲಾ ಸುಳ್ಯ ಘಟಕದ ಸ್ಥಾಪಕರಾದ ಪಿವಿಕೆಆರ್ ವೈದ್ಯರ್ ರವರ ನಿಧನ ಕ್ಕೆ ಸುಳ್ಯ ನಗರ ಯೋಜನಾ ಪ್ರಾಧಿಕಾರ (SUDA)ಅಧ್ಯಕ್ಷ ಕೆ. ಎಂ. ಮುಸ್ತಫ ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ,ಮೂರುವರೆ ದಶಕಗಳ ಹಿಂದೆ ಸುಳ್ಯದಲ್ಲಿ ಫ್ರೆಂಡ್ಸ್ ಸರ್ಕಲ್…
ನ್ಯೂಸ್ ನೀಡಲು ಸಂಪರ್ಕಿಸಿ