Category: ಸಾವು-ನೋವು

ಕಡಬ: ಕಬಡ್ಡಿ ಪಟು ಕೋಕೆಲಾನಂದ ಬ್ರೈನ್ ಸ್ಟ್ರೋಕ್’ನಿಂದ ನಿಧನ

ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…

ಪಹಲ್ಗಾಮ್ ಉಗ್ರರ ದಾಳಿ : ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು…

3 ಸ್ಥಳೀಯ ಕಾಶ್ಮೀರಿ ಪುರುಷರು ‘ಬಿಸ್ಮಿಲ್ಲಾ, ಬಿಸ್ಮಿಲ್ಲಾ’ ಎಂದು ಘೋಷಣೆ ಕೂಗುತ್ತಾ ನನ್ನ ರಕ್ಷಿಸಿದರು: ಮೃತ ಮಂಜುನಾಥ್ ಪತ್ನಿ ಪಲ್ಲವಿ

ಮಂಗಳವಾರ ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮುಗಿಲುಮುಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…

ಪೋಪ್ ಫ್ರಾನ್ಸಿಸ್ ನಿಧನ: ಗೌರವಾರ್ಥವಾಗಿ ದೇಶಾದ್ಯಂತ 3 ದಿನ ಶೋಕಾಚರಣೆ ಘೋಷಣೆ

ಈಸ್ಟರ್ ಸೋಮವಾರದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ತಮ್ಮ ವಿನಮ್ರ ಶೈಲಿ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಮೊದಲ ಲ್ಯಾಟಿನ್ ಅಮೇರಿಕನ್ ಪೋಪ್ 88 ನೇ ವಯಸ್ಸಿನಲ್ಲಿ ನಿಧನರಾದರು.…

ಅರಂತೋಡು ಸುಲೈಮಾನ್ ಬಂಬ್ರಾಣ ನಿಧನ

ಅರಂತೋಡು ಗ್ರಾಮದ ಉದಯನಗರದ ನಿವಾಸಿ ಸುಲೈಮಾನ್ ಬಂಬ್ರಾಣ 84 (ವ) ಅಲ್ಪ ಕಾಲ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ರಾತ್ರಿ ನಿಧನರಾದರು .ಅವರು ಹಲವಾರು ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ನಡೆಸುತ್ತಿದ್ದರು . ಮೃತರ ಪತ್ನಿ ಓರ್ವ ಗಂಡು ಹಾಗೂ ನಾಲ್ಕು ಹೆಣ್ಣು…

ಪೈಚಾರ್ ಅಬೂಬಕ್ಕರ್ ಹಾಜಿ ನಿಧನ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸಂತಾಪ

ಹಿರಿಯ ವ್ಯಕ್ತಿ, ಮಾರ್ಗದರ್ಶಕರು ಹಾಗೂ ಕ್ರೀಡಾ ರಂಗದಲ್ಲಿ ಅತ್ಯಂತ ಪ್ರೊತ್ಸಾಹ ನೀಡಿದಅಬೂಬಕ್ಕರ್ ಹಾಜಿ ಇಂದು ನಿಧನ ಹೊಂದಿದ್ದಾರೆ‌. ಇವರ ಈ ಅಗಲುವಿಕೆಗೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸಂತಾಪ ಸೂಚಿಸಿದ್ದು, ಸೃಷ್ಟಿಕರ್ತನು ಅವರ ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು…

ಪೈಚಾರ್: ಅಬುಬಕ್ಕರ್ ಹಾಜಿ ಕುಕ್ಕುತ್ತಡಿ ನಿಧನ

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ಅಧ್ಯಕ್ಷರಾದ ಸತ್ತಾರ್ ಪೈಚಾರ್ ಇವರ ತಂದೆ, ಹಿರಿಯ ಉದ್ಯಮಿ ಅಬೂಬಕ್ಕರ್ ಹಾಜಿ ಪೈಚಾರ್ ಅಲ್ಪ ಕಾಲದಿಂದ ಅನಾರೋಗ್ಯ ದಿಂದ ನಿಧನರಾಗಿದ್ದಾರೆ. ಪೈಚಾರ್ ನಿವಾಸಿ ಮೇರು ವ್ಯಕ್ತಿತ್ವದ, ಪೈಚಾರ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹಲವಾರು ಕಾಲ ಅಧ್ಯಕ್ಷರಾಗಿ…

ಪಿವಿಕೆಆರ್ ವೈದ್ಯರ್ ನಿಧನಕ್ಕೆ ಕೆ. ಎಂ. ಮುಸ್ತಫ ಸಂತಾಪ

ವಿಶ್ವ ವಿಖ್ಯಾತ ಕೋಟಕ್ಕಲ್ ಆರ್ಯ ವೈದ್ಯ ಶಾಲಾ ಸುಳ್ಯ ಘಟಕದ ಸ್ಥಾಪಕರಾದ ಪಿವಿಕೆಆರ್ ವೈದ್ಯರ್ ರವರ ನಿಧನ ಕ್ಕೆ ಸುಳ್ಯ ನಗರ ಯೋಜನಾ ಪ್ರಾಧಿಕಾರ (SUDA)ಅಧ್ಯಕ್ಷ ಕೆ. ಎಂ. ಮುಸ್ತಫ ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ,ಮೂರುವರೆ ದಶಕಗಳ ಹಿಂದೆ ಸುಳ್ಯದಲ್ಲಿ ಫ್ರೆಂಡ್ಸ್ ಸರ್ಕಲ್…

ಪ್ರಾಣ ಹೋದ್ರೂ ಮೊಬೈಲ್ ಬಿಡೊಲ್ಲ ಎಂದ ಬಾಲಕಿ; ಅಮ್ಮ ಮೊಬೈಲ್ ಕಿತ್ತುಕೊಂಡಳು, ಮಗಳು ಪ್ರಾಣಬಿಟ್ಟಳು!

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ತುಂಬಾ ಅಡಿಕ್ಟ್ ಆಗಿದ್ದಾರೆ. ಕೆಲವು ಮಕ್ಕಳು ಮೊಬೈಲ್ ಇಲ್ಲದಿದ್ದರೆ ಮನೆಯವರನ್ನೆಲ್ಲಾ ಹೆದರಿಸುವ ಮಟ್ಟದಿಗೆ ರಚ್ಚೆ ಹಿಡಿಯುತ್ತಾರೆ. ಆದರೆ, ಇಲ್ಲೊಬ್ಬ 9ನೇ ತರಗತಿ ಬಾಲಕಿಗೆ ಮೊಬೈಲ್ ಮುಟ್ಟಬೇಡ ಎಂದು ತಾಯಿ ಹೇಳಿದ್ದಕ್ಕೆ ಸಾವಿಗೆ ಶರಣಾಗಿದ್ದಾಳೆ. ಇದೀಗ ಶಾಲೆ,…

ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹಿಂಭಾಗ ಓರ್ವನ ಶವ ಪತ್ತೆ

ಸುಳ್ಯ ಸರಕಾರಿ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗದಲ್ಲಿ ವೃದ್ದ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇವರು ಕನಕಮಜಲು ಸಿ ಆರ್ ಸಿ ಕಾಲೋನಿಯ ವ್ಯಕ್ತಿ ಎಂದು ತಿಳಿದುಬಂದಿದ್ದು, ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…