ಗಾಂಧಿನಗರ ಎಸ್.ಎಂ ಅಬ್ಬಾಸ್ ನಿಧನ
ಸುಳ್ಯ ಗಾಂಧಿನಗರ ಜಮಾಅತ್ ನಿವಾಸಿ, ಕೆ.ಎಂ.ಜೆ ಗಾಂಧಿನಗರ ಯುನಿಟ್ ಸದಸ್ಯ ಎಸ್.ಎಂ ಅಬ್ಬಾಸ್ ಹಾಜಿ (ವೆಲ್ಕಂ) ( ಶರ್ಫಾನ್, ಶೈಬಾನ್, ಶಿಬಿಲಿ ರವರ ತಂದೆ) ಇಹಲೋಕ ತ್ಯಜಿಸಿದ್ದಾರೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ ಗಾಂಧಿನಗರ ಜಮಾಅತ್ ನಿವಾಸಿ, ಕೆ.ಎಂ.ಜೆ ಗಾಂಧಿನಗರ ಯುನಿಟ್ ಸದಸ್ಯ ಎಸ್.ಎಂ ಅಬ್ಬಾಸ್ ಹಾಜಿ (ವೆಲ್ಕಂ) ( ಶರ್ಫಾನ್, ಶೈಬಾನ್, ಶಿಬಿಲಿ ರವರ ತಂದೆ) ಇಹಲೋಕ ತ್ಯಜಿಸಿದ್ದಾರೆ.
Tumkur: ಸ್ನೇಹಿತನ ಜೊತೆ ಪತ್ನಿ ಪರಾರಿಯಾದ ದುರಂತವನ್ನು ಸಹಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೃತನನ್ನು ನಾಗೇಶ್ (35) ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ಪ್ರೀತಿಸಿ ರಂಜಿತಾ ಎಂಬವರನ್ನು ಮದುವೆಯಾದ ನಾಗೇಶ್,…
ಇಂದು ಗಂಡ-ಹೆಂಡತಿ ನಡುವಿನ ಸಂಬಂಧಕ್ಕೆ ಅರ್ಥವೇ ಇಲ್ಲದಂತಾಗಿದೆ. ಪತಿ-ಪತ್ನಿಯ ಸಂಬಂಧಗಳು ದಿನೇ ದಿನೇ ಹದಗೆಡುತ್ತಿವೆ. ಸಣ್ಣಪುಟ್ಟ ಕಾರಣಗಳಿಗೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಕೊಲೆ ಮಾಡುವ ಹಂತಕ್ಕೂ ಹೋಗಿದ್ದಾರೆ. ಇದೀಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯ ಸಾವು ಪೊಲೀಸರಲ್ಲಿ ಅನುಮಾನ ಮೂಡಿಸಿದೆ.…
ಭುವನೇಶ್ವರ ಫೆಬ್ರವರಿ 18: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. KIITಯಲ್ಲಿ ಮೂರನೇ ವರ್ಷದಲ್ಲಿ ಬಿ.ಟೆಕ್…
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತಾಯಿಯೊಬ್ಬಳು ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತನನ್ನು 35 ವರ್ಷದ ಕೆ. ಶ್ಯಾಮ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಆತನ ತಾಯಿ ಕೆ. ಲಕ್ಷ್ಮಿ ದೇವಿ ಮತ್ತು…
ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ಐದು ಮಕ್ಕಳು ಮತ್ತು ನಾಲ್ವರು ಪುರುಷರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಿಗೆ ಲೋಕ…
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…
ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ಅರಂತೋಡು ಎಂಬಲ್ಲಿಂದ ವರದಿಯಾಗಿದೆ.ಅಡಿಗಾರ ನಾರಾಯಣ ಸಾವನ್ನಪ್ಪಿದ ವ್ಯಕ್ತಿ. ಅಡಿಗಾರ ನಾರಾಯಣ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ…
ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ…
ನ್ಯೂಸ್ ನೀಡಲು ಸಂಪರ್ಕಿಸಿ