ಬೈಕ್ ಸವಾರನಿಗೆ ಯಮನಾದ ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಿದ್ದ ಹಗ್ಗ; ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ
ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಯುವಕನೊಬ್ಬ ಮೃತಪಟ್ಟಿದ್ದಾನೆ. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಗ್ಗವನ್ನು ಗಮನಿಸದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, 20 ಲಕ್ಷಕ್ಕೂ ಹೆಚ್ಚು…