Category: ಸಾವು-ನೋವು

ಪುತ್ತೂರು – ತಾಲೂಕು ಕಚೇರಿ ಚುನಾವಣಾ ಶಾಖೆಯ FDA ಹೃದಯಾಘಾತದಿಂದ ನಿಧನ

ಪುತ್ತೂರು ಸೆಪ್ಟೆಂಬರ್ 26: ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.…

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಗಂಗೊಳ್ಳಿಯ ಯುವಕ ನಿಧನ

ಗಂಗೊಳ್ಳಿ ನಿವಾಸಿ ಬಷೀರ್ ಅಹ್ಮದ್ ಎಂಬುವವರ ಪುತ್ರ ಮುಬಾಶೀರ್ ಬಷೀರ್(30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದನ್ನು ಸೌದಿಯಲ್ಲಿ ಇರುವ ಸ್ಥಳೀಯ ಅನಿವಾಸಿ ಭಾರತೀಯರು ಹಾಗೂ ಗಂಗೊಳ್ಳಿಯಲ್ಲಿ ಇರುವ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. 2 ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ…

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಸುಳ್ಯ: ಓಮ್ನಿಯಲ್ಲಿ ಪತ್ತೆಯಾದ ಶವ, ಕೊನೆಗೂ ಸಿಕ್ತು ವ್ಯಕ್ತಿಯ ಗುರುತು.!

ಓಮ್ನಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ‌ಮಾಹಿತಿಯೊಂದು‌ ದೊರೆತಿದೆ. ಮೃತಪಟ್ಟ ಯುವಕ ಸುಳ್ಯದ ಕಲ್ಲುಮುಟ್ಲು ನವರು ಎಂದು ತಿಳಿದು ಬಂದಿದೆ. ಇವರ ಪತ್ನಿ ಸವಣೂರಿನವರು ಎನ್ನಲಾಗಿದೆ. ಮೃತಪಟ್ಟವರನ್ನು ಮನೋಹರ್ ಎಂದು ಗುರುತಿಸಲಾಗಿದೆ. ಇವರು ಸಾವಿಗೀಡಾಗಿದ್ದು ಹೇಗೆ…

ಹಾಸನ: ಬಾಲಕನ ಬಲಿ ಪಡೆದ ಹೃದಯಾಘಾತ- ಹೃದಯವಿದ್ರಾವಕ ಘಟನೆ

ಹಾಸನ (ಸೆ.21): ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ತಂದೆ ಇಲ್ಲದ ತಬ್ಬಲಿ ಸ್ನೇಹಿತ್ ವಿಚಾರದಲ್ಲಿ ವಿಧಿ ಅಕ್ಷರಶಃ ಕ್ರೂರತೆ ಮೆರೆದಿದೆ. ಹೃದಯವಂತ ಬಾಲಕನ ಬಲಿ ಪಡೆದಿದೆ ಹೃದಯಾಘಾತ. ಸ್ವಲ್ಪ ಆಯಾಸ ಆಗಿದೆ,…

ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.

ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…

Bengaluru Case: 19 ದಿನ, 30 ತುಂಡು, ಮೃತದೇಹ ಫ್ರಿಡ್ಜ್ನಲ್ಲಿಟ್ಟ ಹಂತಕ, ಮಹಿಳೆಯ ಕೊಲೆ ಬೆಳಕಿಗೆ ಬಂದಿದ್ದೇ ರೋಚಕ!

ಕಳೆದೆರಡು ವರ್ಷಗಳ ಹಿಂದೆ ಶ್ರದ್ಧಾ ವಾಕರ್ (Shraddha Walker) ಎಂಬ ಯುವತಿಯ ಬರ್ಬರ ಹತ್ಯೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಪ್ರೇಯಸಿಯನ್ನೇ ಬರ್ಬರವಾಗಿ ಕೊಲೆ ಮಾಡಿ, ನಂತರ ತುಂಡು ತುಂಡಾಗಿ ಫ್ರಿಡ್ಜ್ನಲ್ಲಿಟ್ಟಿದ್ದ. ಈ ವೇಳೆ ಶ್ರದ್ಧಾ ಕೇಸ್ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ಕಾಸರಗೋಡು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕಾಸರಗೋಡು : ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಮೃತ ಯುವಕ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ…

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ, ದಂಪತಿ ಆತ್ಮಹತ್ಯೆ…!

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ. ಮನೆಯ…