Category: ಸಾವು-ನೋವು

TATA: ಭಾರತದ ಮಹಾಉದ್ಯಮಿ ರತನ್‌ ಟಾಟಾ ಇನ್ನಿಲ್ಲ.!

ಮುಂಬೈ (ಅ.9): ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ…

ಮಲಯಾಳಂ ಚಿತ್ರರಂಗದ ಹಿರಿಯ ನಟ ಟಿ.ಪಿ ಮಾಧವನ್ ನಿಧನ: ಕಂಬನಿ ಮಿಡಿದ ಸಿನಿಪ್ರಿಯರು

ಕೊಲ್ಲಂ: ಮಲಯಾಳಂ ಚಿತ್ರರಂಗದ (Mollywood) ಹಿರಿಯ ನಟ ಟಿ.ಪಿ. ಮಾಧವನ್ (TP Madhavan) ಬುಧವಾರ (ಅ.09) ಕೊಲ್ಲಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವೆಂಟಿಲೇಟರ್ ಸಹಾಯದಿಂದ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ…

ಮಂಗಳೂರು : ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ನಿಧನ..!

ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರು, ಹೈಲ್ಯಾಂಡ್…

ಮಮ್ತಾಜ್ ಅಲಿ ನಿಧನಕ್ಕೆ ಕೆ. ಎಂ. ಮುಸ್ತಫ ತೀವ್ರ ಸಂತಾಪ

ನಗುಮಖದ ಕ್ರೀಯಾಶೀಲ ನಾಯಕನನ್ನು ಕಳೆದುಕೊಂಡು ಸಮಾಜಕ್ಕೆ ತುಂಬಲರಾದ ನಷ್ಟ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘಟನೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡು ಸಾವಿರಾರು ಬಡ ಕುಟುಂಬಗಳಿಗೆ ಬದುಕು ಕಟ್ಟಿ ಕೊಡಲು ಸಹಕಾರಿಯಾದ ಮಂಗಳೂರಿನ ಖ್ಯಾತ ಉದ್ಯಮಿ ಸಾಮಾಜಿಕ ಸೇವಾ ಮುಖಂಡ ಮಮ್ತಾಜ್…

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!

ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ ಅವರೇ ಕಾರನ್ನು…

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…

6 ತಿಂಗಳ ಮಗುವಿನ ಅಂಗಾಂಗಗಳನ್ನೇ ತಿಂದ ಇಲಿಗಳು!- ತಂದೆಗೆ 16 ವರ್ಷ ಜೈಲು

ಇಲಿಗಳು ಕೇವಲ ಆರು ತಿಂಗಳ ಮಗುವಿನ ಅಂಗಾಂಗಳನ್ನೇ ತಿಂದು ವಿರೂಪಗೊಳಿಸಿದ ಭಯಾನಕ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಮನೆಯನ್ನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿರಿಸಿ, ಇಲಿಗಳ ರಾಶಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ತಂದೆಗೆ ಬರೋಬ್ಬರಿ 16 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ವಿಧಿಸಲಾಗಿದೆ.…

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

ಐಪೋನ್ ಗಾಗಿ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಕಾಲುವೆಗೆ ಬಿಸಾಡಿದ ಆರೋಪಿಗಳು…!

ಲಕ್ನೋ ಅಕ್ಟೋಬರ್ 01: ಐಪೋನ್ ನ ಕ್ಯಾಶ್ ಆನ್ ಡೆಲಿವರಿ ವೇಳೆ ಫ್ಲಿಪ್ಕಾರ್ಟ್ ಡೆಲಿವರಿ ಬಾಯನ್ನು ಭೀಕರವಾಗಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿಸಿ ಕಾಲುವೆಗೆ ಎಸೆದ ಘಟನೆ ಲಕ್ನೋದಲ್ಲಿ ನಡೆದಿದೆ.ಐಫೋನ್ ಆರ್ಡರ್ ಮಾಡಿದ ಗ್ರಾಹಕ ಮತ್ತು ಆತನ ಸ್ನೇಹಿತ ಡೆಲಿವರಿ…

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಕಾರ್ಕಳ- ಧರ್ಮ‌ಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ…