ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ
ಓಮಾನ್ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…
