Category: ಸಾವು-ನೋವು

ಇಥೋಪಿಯ: ಭೀಕರ ಭೂಕುಸಿತ- 157 ಮಂದಿ ಸಾವು, ಅನೇಕ ಕುಟುಂಬಗಳ ನಾಶ

ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಇಥಿಯೋಪಿಯಾದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ 157 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಹಲವರು ಹಿಂದಿನ ಭೂಕುಸಿತದಿಂದ ಬದುಕುಳಿದವರನ್ನ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಇಥಿಯೋಪಿಯಾದ ಕೆಂಚೊ ಶಾಚಾ ಗೊಜ್ಡಿ ಜಿಲ್ಲೆಯಲ್ಲಿ ಸಂಭವಿಸಿದ…

ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದೀಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಮಹಿಳೆ ಹನುಮಂತ ಗೌಡ(61)…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ CA ವಿದ್ಯಾರ್ಥಿನಿ ಸಾವು

ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ…

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮವಿಭೂಷಣ ಪ್ರೊ. ಎಂಎಸ್ ವಲಿಯಥಾನ್ ನಿಧನ

ಉಡುಪಿ: ಮಣಿಪಾಲ್ ವಿಶ್ವವಿದ್ಯಾಲಯದ (Manipal University) ವಿಶ್ರಾಂತ ಉಪಕುಲಪತಿ, ಪದ್ಮವಿಭೂಷಣ ಪ್ರೊ. ಮಾರ್ತಾಂಡ ವರ್ಮ ಶಂಕರನ್ ಡಾ.ವಲಿಯಥಾನ್ (90) ಅವರು ನಿಧನರಾಗಿದ್ದಾರೆ. ವಲಿಯಥಾನ್ (Pro. Valiathan) ಅವರು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ವೈದ್ಯಕೀಯ ತಂತ್ರಜ್ಞರಾಗಿದ್ದರು. ಅವರು ತಮ್ಮ 90ನೇ ವಯಸ್ಸಿನ ಇಹಲೋಕ…

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ…

ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ…

ಅಂಕೋಲಾ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರಿದ ಶೋಧ

ಉತ್ತರ ಕನ್ನಡ, ಜು.16: ಅಂಕೋಲಾ(Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರ ಮೃತ ದೇಹಗಳಿಗಾಗಿ ಎನ್ಡಿಆರ್ಎಫ್ (NDRF) ಶೋಧ ಕಾರ್ಯ ಮುಂದುವರೆಸಿದೆ. ಇನ್ನು ಈ…

ರಾಯಚೂರು: ಮೊಹರಮ್ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ. ನಿಗಿ ನಿಗಿ ಕೆಂಡದಲ್ಲಿ…

ಸ್ಟೇಷನರಿ ಬ್ರಾಂಡ್ ‘ಕ್ಯಾಮಲಿನ್’ ಸಂಸ್ಥಾಪಕ ಸುಭಾಷ್ ದಾಂಡೇಕರ್ ಇನ್ನಿಲ್ಲ 

ಸ್ಟೇಷನರಿ ಬ್ರಾಂಡ್ ಕ್ಯಾಮ್ಲಿನ್ ಸಂಸ್ಥಾಪಕ ಸುಭಾಷ್ ದಾಂಡೇಕರ್ ಸೋಮವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ದಾಂಡೇಕರ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಜನಪ್ರಿಯ ಕಲಾಕೃತಿ ಬ್ರಾಂಡ್ ಅನ್ನು ಜಪಾನ್ನ ಕೊಕುಯೊಗೆ ಮಾರಾಟ ಮಾಡಿದ ನಂತರ, ದಾಂಡೇಕರ್ ಕೊಕುಯೊ ಕ್ಯಾಮ್ಲಿನ್ನ ಅಧ್ಯಕ್ಷ…