ಸರ್ಕಾರಿ ಕೆಲಸ ಬಿಟ್ಟು ಲಂಡನ್ಗೆ ಹೊರಟಿದ್ದ ಕೇರಳದ ರಂಜಿತಾ ಕನಸು ವಿಮಾನ ದುರಂತದಲ್ಲಿ ನುಚ್ಚುನೂರು
ಪತ್ತನಂತಿಟ್ಟ: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ…