Category: ಸಾವು-ನೋವು

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ? ಐಟಿ ದಾಳಿ ಬೆನ್ನಲ್ಲೇ ಆಘಾತಕಾರಿ ಘಟನೆ

ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ‘ಕಾನ್ಫಿಡೆಂಟ್ ಗ್ರೂಪ್’ನ (Confident Group) ಸ್ಥಾಪಕ ಮತ್ತು ಅಧ್ಯಕ್ಷರಾದ ಸಿ.ಜೆ. ರಾಯ್ (57) ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ​ಘಟನೆಯ ವಿವರ: ಶುಕ್ರವಾರ…

ಕೊಡಗು ಸಂಪಾಜೆ ಹಿಟ್‌ ಅಂಡ್‌ ರನ್: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಪತ್ತೆ; ಆರೋಪಿ ಪೊಲೀಸ್ ವಶಕ್ಕೆ

ಸಂಪಾಜೆ: ಇಲ್ಲಿನ ಸಂಪಾಜೆಯಲ್ಲಿ ಇಂದು ಅಪರಾಹ್ನ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ, ಕಾರು ಮತ್ತು ಚಾಲಕನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಘಾತ ನಡೆಸಿ ಪರಾರಿಯಾಗಿದ್ದ KA 09 MG 3700 ನಂಬರಿನ ಕಾರನ್ನು ಪತ್ತೆಹಚ್ಚಲಾಗಿದ್ದು, ಪ್ರಸ್ತುತ…

ಸಂಪಾಜೆ: ಆಟೋಗೆ ಕಾರು ಡಿಕ್ಕಿ – ರಸ್ತೆಗೆ ಬಿದ್ದ ಚಾಲಕನ ಮೇಲೆ ಹರಿದ ಟಿಪ್ಪರ್ ಲಾರಿ; ಚಾಲಕ ದಾರುಣ ಸಾವು

ಸಂಪಾಜೆ: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಸುಂದರ ಎಂದು ಗುರುತಿಸಲಾಗಿದೆ. ​ಘಟನೆಯ ವಿವರ: ಆಟೋ ರಿಕ್ಷಾವೊಂದು ಸಂಪಾಜೆಯಿಂದ ದೇವರಕೊಲ್ಲಿ ಕಡೆಗೆ ತೆರಳುತ್ತಿತ್ತು. ಇದೇ ವೇಳೆ…

ವಿಮಾನ ಅವಘಡ; ಮಹಾರಾಷ್ಟ್ರ ಉಪಮುಖ್ಯ ಮಂತ್ರಿ ಮೃತ್ಯು

ಮುಂಬೈ/ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಇಂದು (ಬುಧವಾರ) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಅವರ ಖಾಸಗಿ ‘ಲಿಯರ್‌ಜೆಟ್ 45’ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ.…

ಓಡಬೈ: ನಿವಾಸಿ ಯೂಸುಫ್ ಆದರ್ಶ ನಿಧನ

ಸುಳ್ಯ: ಇಲ್ಲಿನ ಶಾಂತಿನಗರ ನಿವಾಸಿ ಆದರ್ಶ್ ಯೂಸುಫ್ ಹಾಜಿ ರವರು, ಅಲ್ಪಕಾಲದ ಅಸೌಖ್ಯದಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ ಕುಂಞಲಿಮ,ಪುತ್ರರಾದ ಹನೀಫ್ ಅಶ್ರಫ್‌, ಆರಿಫ್, ಆಸಿಫ್ ಪುತ್ರಿಯರಾದ ಜಮೀಲಾ,ಜಬೀನ ರೈಯಾನ, ಬಂಧು-ಮಿತ್ರರು ಹಾಗೂ ಅಪಾರ ಸ್ನೇಹಿತ ಬಳಗವನ್ನು ಅಗಲಿದ್ದಾರೆ. ಮಯ್ಯತ್ ನಮಾಝ್…

ಸುಳ್ಯ: ಕನಕಮಜಲು ನಿವಾಸಿ ಟಿ. ಎಂ. ಮೂಸಾನ್ ನಿಧನ

​ಸುಳ್ಯ: ತಾಲೂಕಿನ ಕನಕಮಜಲು ನಿವಾಸಿ ಟಿ. ಎಂ. ಮೂಸಾನ್ ಅವರು ಇಂದು ನಿಧನರಾದರು. ​ಇವರು ಸುಳ್ಯದ ಗಾಂಧಿನಗರದಲ್ಲಿ ಒಣ ಮೀನು ವ್ಯಾಪಾರಿಯಾಗಿರುವ ಅಶ್ರಫ್ ಅವರ ತಂದೆಯಾಗಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಬೆಳ್ಳಾರೆ: ಬೈಕ್ ಮೋರಿಗೆ ಬಿದ್ದು ಮಗ ಸಾವು, ತಂದೆಗೆ ಗಂಭೀರ ಗಾಯ

ಬೆಳ್ಳಾರೆ: ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ಒಂದು ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಇಂದು (ಜ. 20) ನಡೆದಿದೆ. ​ಮೃತರನ್ನು ಕಡಬ ತಾಲೂಕಿನ ಮರ್ದಾಳ ಸಮೀಪದ…

ಕಾಸರಗೋಡಿನಲ್ಲಿ ಭೀಕರ ರಸ್ತೆ ಅಪಘಾತ – ಮಂಗಳೂರು ಮೂಲದ ಇಬ್ಬರು ಯುವಕರು ದಾರುಣ ಸಾವು

ಕಾಸರಗೋಡು ಜಿಲ್ಲೆಯ ಚಟ್ಟಂಚಾಲ್ ತೆಕ್ಕಿಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಯುವಕರು ಪ್ರಯಾಣಿಸುತ್ತಿದ್ದ BMW ಕಾರು ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ…

ಸುಳ್ಯದ ವರ್ತಕ, ಕಮಾಲ್ ಜನತಾ ನಿಧನ

ಸುಳ್ಯ: ಇಲ್ಲಿನ ಗಾಂಧಿನಗರ ನಾವೂರು ನಿವಾಸಿ, ಸುಳ್ಯ ಪೇಟೆಯ ಜನತಾ ಸ್ಟೋರ್‌ನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕಮಾಲ್ (52) ಅವರು ಅಲ್ಪಕಾಲದ ಅಸೌಖ್ಯದಿಂದ ಜ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿದ್ದ ಇವರು, ಕಳೆದ 30 ವರ್ಷಗಳಿಂದ ಸುಳ್ಯದಲ್ಲಿ…

ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ​ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ…