ಮೊಗರ್ಪಣೆ ನಿವಾಸಿ ಯೂಸುಫ್ ಹಾಜಿ ಅಡ್ಕ ನಿಧನ
ಸುಳ್ಯ ಮೊಗರ್ಪಣೆ ಅಡ್ಕ ನಿವಾಸಿ, SSF ಜಿಲ್ಲಾ ಮಾಜಿ ಕಾರ್ಯದರ್ಶಿ ಸೆಮೀರ್ ಎಚ್.ವೈ ಅವರ ತಂದೆ ಯೂಸುಫ್ ಅಡ್ಕ ಇದೀಗ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. ಯೂಸುಫ್ ರವರು ಹಳೇಗೇಟು ಖಲಿದಿಯಾ ಶಾ ಮಿಲ್ ನಲ್ಲಿ ಕಳೆದ 40…
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ ಮೊಗರ್ಪಣೆ ಅಡ್ಕ ನಿವಾಸಿ, SSF ಜಿಲ್ಲಾ ಮಾಜಿ ಕಾರ್ಯದರ್ಶಿ ಸೆಮೀರ್ ಎಚ್.ವೈ ಅವರ ತಂದೆ ಯೂಸುಫ್ ಅಡ್ಕ ಇದೀಗ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. ಯೂಸುಫ್ ರವರು ಹಳೇಗೇಟು ಖಲಿದಿಯಾ ಶಾ ಮಿಲ್ ನಲ್ಲಿ ಕಳೆದ 40…
ಮೊರಾಕೊದ ಅತ್ಯಂತ ಹಳೆಯ ಮತ್ತು ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾದ ಫೆಜ್’ನಲ್ಲಿ ಬುಧವಾರ ಪಕ್ಕದ ನಾಲ್ಕು ಅಂತಸ್ತಿನ ಎರಡು ವಸತಿ ಕಟ್ಟಡಗಳು ಕುಸಿದು ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.…
ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ…
ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್ ಜೀವಾಂತ್ಯಗೊಳಿಸಿದ ಯುವಕನಾಗಿದ್ದಾನೆ. ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ…
ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಅವರು ಹೃದಯಾಘಾತದಿಂದ ನಿಧನರಾದ ನಂತರ ಜನಸೂರಜ್ ಪಕ್ಷಕ್ಕೆ ಶುಕ್ರವಾರ ದೊಡ್ಡ ಹಿನ್ನಡೆ ಉಂಟಾಗಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಅವರ ನಿಧನ ಸಂಭವಿಸಿದೆ. ಸಿಂಗ್ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚುನಾವಣಾ…
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ…
ಉಪ್ಪಿನಂಗಡಿ ನವೆಂಬರ್ 13: ನಿಗೂಢ ಕಾರಣಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನವೆಂಬರ್ 12 ರಂದು ನಡೆದಿದೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ…
ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೌದು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ…
ದೇಶ ಕಂಡ ದಿಮಂತ ವ್ಯಕ್ತಿ , ಸ್ವಾತಂತ್ರ್ಯ ಹೋರಾಟಗಾರ (Freedom Fighter)ಶತಾಯುಷಿ ವಿ.ಎನ್ .ರೆಡ್ಡಿ (V N reddy) ಅವರು ವಯೋ ಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅಪ್ಪಟ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವಿ.ಎನ್.ರೆಡ್ಡಿ (103) ಅವರು ಬ್ರಿಟಿಷರ ವಿರುದ್ಧ ಹೋರಾಡಿ ಅದೆಷ್ಟೋ ಬಾರಿ…
ಪೈಚಾರು: ಬೊಳುಬೈಲು ನಿವಾಸಿ ಮಹಮ್ಮದ್ ಅವರ ಪುತ್ರ 25 ವರ್ಷದ ಫಝಲ್ ರಹಮಾನ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ನ್ಯೂಸ್ ನೀಡಲು ಸಂಪರ್ಕಿಸಿ