ಕಲ್ಲುಗುಂಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು, ದಂಡೆಕಜೆ ಎಂಬಲ್ಲಿ ದುರ್ಘಟನೆ
ಕಲ್ಲುಗುಂಡಿ: ಇಲ್ಲಿನ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40) ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು…