Category: ಸಾವು-ನೋವು

ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ;​ ನೋಶ್ಕಿಯಲ್ಲಿ ಬೆಂಗಾವಲು ಪಡೆಯ ಮೇಲೆ ದಾಳಿ, 90 ಸೈನಿಕರು ಸಾವು!

ಇತ್ತೀಚಿನ ದಿನಗಳಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೇನೆಯ ಮೇಲೆ ವಿನಾಶಕಾರಿ ದಾಳಿ ನಡೆಸುತ್ತಿದೆ. ಭಾನುವಾರ ಬಲೂಚ್ ದಂಗೆಕೋರರು ಬಲೂಚಿಸ್ತಾನದ (Balochistan) ನೋಶ್ಕಿಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 90 ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ…

ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ : CM ಸಿದ್ದರಾಮಯ್ಯ ಸಂತಾಪ.!

ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ…

ಇನ್ಸ್ಟಾಗ್ರಾಮ್ ಸೆಲೆಬ್ರಿಟಿ ಜುನೈದ್ ಅಪಘಾತದಲ್ಲಿ ಮೃತ್ಯು

ಮಲಪ್ಪುರಂ: ಇಲ್ಲಿನ‌ ಮಂಜೇರಿಯಲ್ಲಿ ನಡೆದ ಅಪಘಾತದಲ್ಲಿ ಖ್ಯಾತ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಜುನೈದ್ (32ವ) ಸಾವನ್ನಪ್ಪಿದ್ದಾರೆ. ಮಂಜೇರಿಯ ಕರಕ್ಕುನ್ನುವಿನ ಮರಾತ್ತಾಣಿ ತಿರುವಿನಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್ ಮರಳಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ಬಿದ್ದರು. ಅಪಘಾತದಲ್ಲಿ ತಲೆಯ…

ಮಂಜೇಶ್ವರ: ಬೈಕ್-ಲಾರಿ ಡಿಕ್ಕಿ; ಅನ್ವಾಝ್ ಮೃತ್ಯು

ಮಂಜೇಶ್ವರ ಉದ್ಯಾವರ ಬಳಿ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಹಿಂಬದಿಯಿಂದ ಲಾರಿ‌ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಕುಬನೂರು ಬೇಕೂರು ನಿವಾಸಿ ಮೊಹಮ್ಮದ್ ಅನ್ವಾಝ್ (24) ಮೃತಪಟ್ಟಿದ್ದಾರೆ. ಚಾಲಕ ಅಂಗಡಿಮೊಗರು ನಿವಾಸಿ ಫಝಲ್ ರೆಹಮಾನ್…

Belthangady: ಸೌದಿ ಅರೇಬಿಯಾದಲ್ಲಿ ಮಗು ಮೃತ್ಯು

ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್‌ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್‌ ಅವರ ಪುತ್ರ ಹೈದರ್‌ ಅಲಿ ಅವರ ಎರಡು ವರ್ಷದ ಮಗು ಮುಹಮ್ಮದ್‌ ಅಭಿಯಾನ್‌ (2) ಅವರು ಒಂದೇ ದಿನದ ಜ್ವರದಿಂದ ಬಳಲಿ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾ.2 ರಂದು ನಿಧನ ಹೊಂದಿದ್ದಾರೆ.…

ಘೋರ ದುರಂತ : 3 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ‘ಹೃದಯಾಘಾತಕ್ಕೆ’ ಬಲಿ!

ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ಯುವಜನತೆ ಈ ಒಂದು ಹೃದಯಾಘಾತಕ್ಕೆ ಯಾಗುತ್ತಿದ್ದಾರೆ ಇದೀಗ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದೆಯೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.…

ಸೌಜನ್ಯ ಕೊ*ಲೆ ಕೇಸ್; ಯುಟ್ಯೂಬರ್’ಗೆ ಬಿತ್ತ ಬೆದರಿಕೆ.!!?

ನ್ನಡದ ಯುಟ್ಯೂಬರ್ ಸಮೀರ್ ಎಂಬಾತ ತನ್ನ ವಿಭಿನ್ನ ವಿಡಿಯೊಗಳಿಂದ ಯುವ ವೀಕ್ಷಕ ವರ್ಗವನ್ನು ತನ್ನತ್ತ ಸೆಳೆದವರು. ಮಾಟ, ದೆವ್ವ ಹಾಗೂ ವಿಸ್ಮಯಗಳಂತಹ ವಿಭಿನ್ನ ವಿಡಿಯೊಗಳನ್ನು ಮಾಡುತ್ತಾ ಬರುತ್ತಿದ್ದ ಸಮೀರ್ ಆಗಾಗ ಕೆಲ ಘಟನೆಗಳ ಕುರಿತು ಸಹ ವಿಡಿಯೊಗಳನ್ನು ಮಾಡುತ್ತಿದ್ದರು. ಹೀಗೆ ಒಳ್ಳೊಳ್ಳೆ…

ಪರೀಕ್ಷೆಯಲ್ಲಿ ಕಾಪಿ ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮಾಡಿದ್ದೇನು ಗೊತ್ತಾ?

ರಾಜ್ಯದಲ್ಲಿ ಇದೀಗ ಪಿಯುಸಿ ಪರೀಕ್ಷೆ (PUC Exam) ನಡೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳು (Students) ಹೆಚ್ಚಿನ ಅಂಕ ಗಳಿಸಲು ಅಥವಾ ಪಾಸ್ ಆಗಲು ನಕಲು ಮಾಡುವ ತಪ್ಪು ಕೆಲಸಕ್ಕೆ ಕೈ ಹಾಕುತ್ತಾರೆ. ಹಾಗೇ ನಕಲು ಮಾಡಲು ಹೋಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ನದಿಗೆ…

ಶಾಸಕ ರಾಜು ಕಾಗೆ ಪುತ್ರಿ ವಿಧಿವಶ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

Belgavi: ಚಿಕ್ಕೋಡಿಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಅವರು ಇದೀಗ ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ…

ಸುಳ್ಯ: ಕೆವಿಜಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸುಳ್ಯ: ಇಲ್ಲಿನ ಕುರುಂಜಿ ವೆಂಕಟರಮಣ ಗೌಡ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆ.26 ರಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.