Category: ಸಾವು-ನೋವು

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಕೊನೆಯುಸಿರು

ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ವೆಂಕಟ್ ( 50 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಕ್ಷಣ ಇವರನ್ನು ಸುಳ್ಯ ಸರ್ಕಾರಿ…

ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

Nammasullia.in: ಫೆಬ್ರವರಿ 25: ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು…

ರಸ್ತೆ ಬದಿ ಕಾರು ಪಾರ್ಕ್ ಮಾಡಿದ್ದಾತ ಇಡೀ ದಿನವಾದರೂ ಇಳಿಯಲೇ ಇಲ್ಲ: ಹತ್ತಿರ ಹೋಗಿ ನೋಡಿದವರಿಗೆ ಶಾಕ್

Bengaluru: ಸಾವು ಯಾವಾಗ ಎಲ್ಲಿ ಹೇಗೆ ಬರುತ್ತದೆಯೋ ಹೇಳಲಾಗದು. ಹೃದಯಾಘಾತ, ಅನಿರೀಕ್ಷಿತ ಸಾವಂತೂ ನಮ್ಮ ಬೆನ್ನ ಹಿಂದೆಯೇ ಇರುತ್ತದೆ. ಇಂತಹದ್ದೇ ಒಂದು ಘಟನೆ ಬೆಂಗಳೂರಿನ ಬ್ರೂಕ್ ಫಿಲ್ಡ್ನಲ್ಲಿ ನಡೆದಿದೆ. ಐಟಿಪಿಎಲ್ ರಸ್ತೆಯಲ್ಲಿ ಗುರುವಾರ ಐಟಿ ಉದ್ಯೋಗಿ ಸಂತೋಷ್ ಪ್ರಸಾದ್, ಪಾರ್ಕ್ ಮಾಡಿದ್ದ…

ತುಮಕೂರಿನಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ‘SSLC’ ವಿದ್ಯಾರ್ಥಿ ಸಾವು.!

ತುಮಕೂರಿನ ಚಿಕ್ಕನಾಯಕನಹಳ್ಳಿ ಬೈರಾಪುರದಲ್ಲಿ ಈ ಘಟನೆ ನಡೆದಿದೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ರಾಹುಲ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೈರಾಪುರ ಗ್ರಾಮದ ಜಯರಾಂ ಎಂಬವವರ ಪುತ್ರ ರಾಹುಲ್ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ…

ಎದೆನೋವಿನಿಂದ ಕುಸಿದು ಬಿದ್ದ `SSLC’ ವಿದ್ಯಾರ್ಥಿನಿ : ಹೃದಯಾಘಾತದಿಂದ ಸಾವು.!

ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ 16 ವರ್ಷದ ಶ್ರೀ ನಿಧಿ ಎಂಬ ವಿದ್ಯಾರ್ಥಿನಿ ಶಾಲೆಗೆ ಹೋಗುವಾಗಲೇ…

ಸ್ನೇಹಿತನ ಜೊತೆ ಪತ್ನಿ ಪರಾರಿ: ಮನನೊಂದ ಪತಿ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣು

Tumkur: ಸ್ನೇಹಿತನ ಜೊತೆ ಪತ್ನಿ ಪರಾರಿಯಾದ ದುರಂತವನ್ನು ಸಹಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೃತನನ್ನು ನಾಗೇಶ್ (35) ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ಪ್ರೀತಿಸಿ ರಂಜಿತಾ ಎಂಬವರನ್ನು ಮದುವೆಯಾದ ನಾಗೇಶ್,…

ಗೃಹಿಣಿ ಅನುಮಾನಾಸ್ಪದ ಸಾವು: 4 ವರ್ಷದ ಮಗು ಬಿಡಿಸಿದ ಡ್ರಾಯಿಂಗ್​ನಲ್ಲಿ ಅಡಗಿತ್ತು ಸಾವಿನ ರಹಸ್ಯ?!

ಇಂದು ಗಂಡ-ಹೆಂಡತಿ ನಡುವಿನ ಸಂಬಂಧಕ್ಕೆ ಅರ್ಥವೇ ಇಲ್ಲದಂತಾಗಿದೆ. ಪತಿ-ಪತ್ನಿಯ ಸಂಬಂಧಗಳು ದಿನೇ ದಿನೇ ಹದಗೆಡುತ್ತಿವೆ. ಸಣ್ಣಪುಟ್ಟ ಕಾರಣಗಳಿಗೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಕೊಲೆ ಮಾಡುವ ಹಂತಕ್ಕೂ ಹೋಗಿದ್ದಾರೆ. ಇದೀಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯ ಸಾವು ಪೊಲೀಸರಲ್ಲಿ ಅನುಮಾನ ಮೂಡಿಸಿದೆ.…

ಒಡಿಶಾ: ನೇಪಾಳಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ -ರಾಯಭಾರಿ ಅಧಿಕಾರಿಗಳೊಂದಿಗೆ ನೇಪಾಳದ ಪ್ರಧಾನಿ ಸಭೆ

ಭುವನೇಶ್ವರ ಫೆಬ್ರವರಿ 18: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. KIITಯಲ್ಲಿ ಮೂರನೇ ವರ್ಷದಲ್ಲಿ ಬಿ.ಟೆಕ್…

ಆಂಟಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುತ್ರನ ಅಂಗಾಂಗ ಕತ್ತರಿಸಿ ಹತ್ಯೆಗೈದು ಕಾಲುವೆಗೆ ಎಸೆದ ತಾಯಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತಾಯಿಯೊಬ್ಬಳು ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತನನ್ನು 35 ವರ್ಷದ ಕೆ. ಶ್ಯಾಮ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಆತನ ತಾಯಿ ಕೆ. ಲಕ್ಷ್ಮಿ ದೇವಿ ಮತ್ತು…