Category: ಕ್ರೈಂ

KPCC ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಮಾತೃ ವಿಯೋಗ; ಅಯಿಷಾ ಅಜ್ಜುಮ್ಮ ನಿಧನ

ಸುಳ್ಯ: ತೆಕ್ಕಿಲ್ ಕುಟುಂಬದ ಬಾಬ ತೆಕ್ಕಿಲ್ ಇವರ ಧರ್ಮಪತ್ನಿ ,ಕರ್ನಾಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅರಂತೋಡು ತೆಕ್ಕಿಲ್ ವಿದ್ಯಾಸಂಸ್ಥೆಗಳ ಸ್ಥಾಪಕರು ಆದ ಟಿ ಎಮ್ ಶಾಹೀದ್ ತೆಕ್ಕಿಲ್ ರವರ ಮಾತೃ (ತಾಯಿ) ಅಯಿಷಾ ಅಜ್ಜುಮ್ಮ (70) ಇಂದು ಅರಂತೋಡು ಸ್ವ ಗ್ರಹ…

ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ.!

ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ.…

ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ಭೂಪ!

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ…

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ‘ರಾಕೇಶ್ ಪೂಜಾರಿ’ ನಿಧನ

ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್…

ಬಿಳಿಯಾರು: ವಿದ್ಯುತ್ ಶಾಕ್ ಗೆ ವ್ಯಕ್ತಿ ಮೃತ್ಯು

ವಿದ್ಯುತ್ ಶಾಕ್ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಿಂದ ಇದೀಗ (ಮೇ11) ರಾತ್ರಿ ವರದಿಯಾಗಿದೆ. ಮೃತ ಪಟ್ಟವರು ಪುರುಷೋತ್ತಮ 55 ವರ್ಷ ಎಂದು ತಿಳಿದು ಬಂದಿದೆ. ಆಟೋ ಚಾಲಕರಾಗಿರುವ ಅವರು ಟ್ರಿಪ್ಪರ್ ಚೇಂಜ್ ಮಾಡುವ ಸಂದರ್ಭ…

ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ

ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಭಾರತಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ನಡುವೆ, ಸಂಘರ್ಷ ಕಡಿಮೆಯಾಗಿರುವ ಲಕ್ಷಣಗಳು ಕಾಣದೇ ಇರುವ…

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ 100 ಕ್ಕೂ ಹೆಚ್ಚು ಉಗ್ರರು ಫಿನೀಶ್

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ರಫೇಲ್ ಜೆಟ್ಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.ಭಯೋತ್ಪಾದಕರ ಒಂಬತ್ತು ಗುರಿಗಳ ಮೇಲೆ ಭಾರತೀಯ ಸೇನಾ…

ಧರ್ಮಸ್ಥಳ- ಆಟ ಆಡುತ್ತಿರುವಾಗಲೇ ಹೃದಯಾಘಾತದಿಂದ 16 ರ ಪ್ರಾಯದ ಬಾಲಕ ಸಾವು

ಬೆಳ್ತಂಗಡಿ ಮೇ 05: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಸುಳ್ಯ ಸಂಪೂರ್ಣ ಬಂದ್; ಬಿಕೋ ಎನ್ನುತ್ತಿರುವ ಸುಳ್ಯ ಪೇಟೆ

ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಸುಳಿವು ಪತ್ತೆ – ಎಡಿಜಿಪಿ

ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸುಹಾಸ್…