Category: ಕ್ರೈಂ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಸುಳ್ಯ ಸಂಪೂರ್ಣ ಬಂದ್; ಬಿಕೋ ಎನ್ನುತ್ತಿರುವ ಸುಳ್ಯ ಪೇಟೆ

ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಸುಳಿವು ಪತ್ತೆ – ಎಡಿಜಿಪಿ

ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸುಹಾಸ್…

ಶಾಂತಿನಗರ: ಜನಾರ್ಧನ ಆಚಾರಿ ನಿಧನ

ಶಾಂತಿನಗರ ನಿವಾಸಿ ಜನಾರ್ಧನ ಆಚಾರಿ (78ವ) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ನಿನ್ನೆ ರಾತ್ರಿ ಅಗಲಿದ್ದಾರೆ. ಮೃತರು ಮೂರು ಹೆಣ್ಣು, ಇಬ್ಬರು ಗಂಡು ಮಕ್ಕಳು ಹಾಗೂ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ.

ಮಂಗಳೂರು: ಗುಂಪು ಹತ್ಯೆ ಪ್ರಕರಣ; ಅಶ್ರಫ್ ಕುಟುಂಬದ ದುರಂತ ಕಥೆ

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಗುಂಪು ಹಲ್ಲೆಗೆ ಒಳಗಾದ ಕೇರಳದ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಕುಟುಂಬದ ಮೇಲೆ ಕೆಲವು ವರ್ಷಗಳಿಂದ ಸತತವಾಗಿ ದುರಂತಗಳ ಸಿಡಿಲು ಬಡಿಯುತ್ತಲೇ ಇವೆ. ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯಲ್ಲಿ ಈ ಕುಟುಂಬ…

ತೊಡಿಕಾನ ಮನೆಗೆ ತೆಂಗಿನ ಮರ ಬಿದ್ದು ಹಾನಿ

ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ‌. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ…

ಕಲ್ಲುಗುಂಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು, ದಂಡೆಕಜೆ ಎಂಬಲ್ಲಿ ದುರ್ಘಟನೆ

ಕಲ್ಲುಗುಂಡಿ: ಇಲ್ಲಿನ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40) ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು…

ಪೆರ್ಲಂಪಾಡಿ: ಆನೆ ದಾಳಿ ಮಹಿಳೆ ‌ಸಾವು

ಪುತ್ತೂರು: ಇಲ್ಲಿನ ಪೆರ್ಲಂಪಾಡಿಯ ಕಣಿಯಾರು ಬಳಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಮಹಿಳಾ ಕಾರ್ಮಿಕೆಯ ಮೇಲೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾವು: ಸರ್ಕಾರಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿ; ಸವಾರ ಮೃತ್ಯು!

ಕಾವು: ಕೆ.ಎಸ್.ಆ‌ರ್.ಟಿ.ಸಿ ಬಸ್ ಗೆ ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್‌ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ…

ಪೈಚಾರ್: ಪಿಕಪ್ ಹಾಗೂ ಲಾರಿ‌ ನಡುವೆ ಅಪಘಾತ; ತಪ್ಪಿದ ದುರಂತ

ಪೈಚಾರ್: ಪಿಕಪ್ ಹಾಗೂ ಲಾರಿ‌ ನಡುವೆ ಅಪಘಾತ ಸಂಭವಿಸಿ, ನಡೆಯಬಹುದಾದಂತಹ ಭಾರಿ ಅನಾಹುತ ತಪ್ಪಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಪಿಕಪ್ ಹಾಗೂ ಪೈಚಾರ್ ಪೆಟ್ರೋಲ್ ಪಂಪ್ ನಿಂದ ಹೊರ ಬರುತ್ತಿದ್ದ ಲಾರಿ‌ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸದಿಂದ ಪಿಕಪ್…

ಕಡಬ: ಕಬಡ್ಡಿ ಪಟು ಕೋಕೆಲಾನಂದ ಬ್ರೈನ್ ಸ್ಟ್ರೋಕ್’ನಿಂದ ನಿಧನ

ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…